ETV Bharat / bharat

ಐಸಿಎಸ್‌ಇ, ಐಎಸ್‌ಸಿ ಫಲಿತಾಂಶ ಪ್ರಕಟ: ಮೆರಿಟ್​ ಲಿಸ್ಟ್​ ಇಲ್ಲ - ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್

ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಅಂಕಗಳ ಆಧಾರದ ಮೇಲೆ ಐಸಿಎಸ್‌ಇ (10ನೇ ತರಗತಿ) ಹಾಗೂ ಐಎಸ್‌ಸಿ (12ನೇ ತರಗತಿ) ಫಲಿತಾಂಶ ಇಂದು ಪ್ರಕಟವಾಗಿದೆ.

ICSE, ISC Result 2020 Declared
ಐಸಿಎಸ್‌ಇ, ಐಎಸ್‌ಸಿ ಫಲಿತಾಂಶ ಪ್ರಕಟ
author img

By

Published : Jul 10, 2020, 3:57 PM IST

Updated : Jul 10, 2020, 4:16 PM IST

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಎಸ್‌ಸಿಇ)ಗಳಾದ ಐಸಿಎಸ್‌ಇ ಹಾಗೂ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್‌ಸಿ) ಫಲಿತಾಂಶ ಇಂದು ಪ್ರಕಟವಾಗಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಿದ್ದು, ಜುಲೈ 16ರ ವರೆಗೂ ವಿದ್ಯಾರ್ಥಿಗಳು ವೆಬ್​ಸೈಟ್​ನಲ್ಲಿ ರಿ-ಚೆಕ್​ ಮಾಡಬಹುದಾಗಿದೆ. ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಿದ್ದು, ಯಾವುದೇ ಮೆರಿಟ್​ ಲಿಸ್ಟ್​ ಇರುವುದಿಲ್ಲ ಎಂದು ಮಂಡಳಿಯ ಕಾರ್ಯದರ್ಶಿ ಗೆರ್ರಿ ಅರಾಥೂನ್ ಹೇಳಿದ್ದಾರೆ.

ರಿಸಲ್ಟ್​ ಅನ್ನು ವಿದ್ಯಾರ್ಥಿಗಳು ಸಿಐಎಸ್‌ಸಿಇ ಅಧಿಕೃತ ವೆಬ್‌ಸೈಟ್ https://www.cisce.org ನಲ್ಲಿ ನೋಡಬಹುದಾಗಿದೆ.

ಕೋವಿಡ್​-19 ಬಿಕ್ಕಟ್ಟಿನ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಬಾಕಿ ಉಳಿದಿದ್ದ ಪರೀಕ್ಷೆಗಳನ್ನು ರದ್ದುಗೊಳಿಸಿದ ಮಂಡಳಿಯು, ಸುಪ್ರೀಂ ಕೋರ್ಟ್​ ಅನುಮತಿ ಮೇರೆಗೆ ಆಂತರಿಕ ಮೌಲ್ಯಮಾಪನದ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಿದೆ.

Last Updated : Jul 10, 2020, 4:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.