ETV Bharat / bharat

ದೆಹಲಿ ಹಿಂಸಾಚಾರ ಪ್ರಕರಣ: ಆರೋಪಿ ಇಕ್ಬಾಲ್ ಸಿಂಗ್ ಬಂಧನ - ಜನವರಿ 26 ರಂದು ನಡೆದ ದೆಹಲಿ ಹಿಂಸಾಚಾರ ಪ್ರಕರಣ

ಆರೋಪಿ ಇಕ್ಬಾಲ್ ಸಿಂಗ್ ಬಂಧನ
ಆರೋಪಿ ಇಕ್ಬಾಲ್ ಸಿಂಗ್ ಬಂಧನ
author img

By

Published : Feb 10, 2021, 10:47 AM IST

Updated : Feb 10, 2021, 11:26 AM IST

10:41 February 10

ಜನವರಿ 26 ರಂದು ನಡೆದ ದೆಹಲಿ ಹಿಂಸಾಚಾರ ಪ್ರಕರಣ ಸಂಬಂಧ ಮತ್ತೋರ್ವನನ್ನು ವಿಶೇಷ ಸೆಲ್​ನ ಪೊಲೀಸರು ಬಂಧಿಸಿದ್ದಾರೆ.

ನವದೆಹಲಿ: ಜನವರಿ 26 ರಂದು ನಡೆದ ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಇಕ್ಬಾಲ್ ಸಿಂಗ್​ನನ್ನು ಬಂಧಿಸಲಾಗಿದೆ.

ಕಳೆದ ರಾತ್ರಿ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ವಿಶೇಷ ಸೆಲ್​ನ ಪೊಲೀಸರು ಬಂಧಿಸಿದ್ದಾರೆ.  

ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಜನವರಿ 26, ಗಣರಾಜ್ಯೋತ್ಸವದಂದು ರೈತರು ಟ್ರ್ಯಾಕ್ಟರ್​ ಪರೇಡ್​ ನಡೆಸಿದ್ದರು. ಈ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸೆಲ್​ನ ಪೊಲೀಸರು ಇಕ್ಬಾಲ್ ಸಿಂಗ್​ನನ್ನು ಬಂಧಿಸಿದ್ದಾರೆ.  

ಇದನ್ನೂ ಓದಿ: ಚಮೋಲಿ ಹಿಮ ಪ್ರವಾಹ: ಮನಕಲಕುವಂತಿದೆ ಕಾರ್ಮಿಕರು ಕೊಚ್ಚಿ ಹೋದ ದೃಶ್ಯ!

Last Updated : Feb 10, 2021, 11:26 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.