ETV Bharat / bharat

ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ: ಭಾರತೀಯ ವೈದ್ಯಕೀಯ ಸಂಘದ ಸ್ಪಷ್ಟನೆ - COVAXIN covid19

ಕೋವಿಡ್ ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಹೇಳಿದೆ.

COVAXIN covid19
COVAXIN covid19
author img

By

Published : Jan 8, 2021, 9:38 PM IST

ನವದೆಹಲಿ: ಭಾರತ್​ ಬಯೋಟೆಕ್​ನಿಂದ ಅಭಿವೃದ್ಧಿಗೊಂಡಿರುವ ಕೊವ್ಯಾಕ್ಸಿನ್​ ಲಸಿಕೆಗೆ ಭಾರತೀಯ ವೈದ್ಯಕೀಯ ಸಂಘ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಂಪೂರ್ಣವಾಗಿ ಸ್ಥಳೀಯ ಹಾಗೂ ಸುರಕ್ಷಿತವಾಗಿದೆ ಎಂದು ತಿಳಿಸಿದೆ.

ಈಟಿವಿ ಭಾರತ ಜತೆಗಿನ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಜೆ.ಎ.ಜಯಲಾಲ್​, ಕೊವ್ಯಾಕ್ಸಿನ್​ ಡ್ರಗ್ ಅನ್ನು ಭಾರತೀಯ ವಿಜ್ಞಾನಿಗಳು ಮತ್ತು ವೈದ್ಯರು ಪ್ರತ್ಯೇಕವಾಗಿ ಉತ್ಪಾದಿಸಿದ್ದಾರೆ ಎಂದು ಹೇಳಿದ್ದಾರೆ.

ಕೊವ್ಯಾಕ್ಸಿನ್​ ಪರ ಭಾರತೀಯ ವೈದ್ಯಕೀಯ ಸಂಘದ ಹೇಳಿಕೆ

ಭಾರತದ ಉತ್ಪನ್ನ ಅತ್ಯುತ್ತಮವಾಗಿ ಬರಬೇಕೆಂದು ನಾವು ನಿರೀಕ್ಷಿಸುತ್ತೇವೆ. ಲಸಿಕೆ ಹೊರತರುವ ಭಾರತ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.

ಈಗಾಗಲೇ ಅನುಮೋದನೆ ನೀಡಲಾದ ಎರಡೂ ಲಸಿಕೆಗಳು ಸುರಕ್ಷಿತವಾಗಿದ್ದು, ಭಾರತ್​ ಬಯೋಟೆಕ್​ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕಾಗಿ ಸ್ವಯಂಸೇವಕರ ದಾಖಲಾತಿ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಇತರೆ ಲಸಿಕೆಗಳಿಗೆ ಹೋಲಿಕೆ ಮಾಡಿದಾಗ ಲಸಿಕೆ ಅಗ್ಗವಾಗಲಿದೆ. ಯಾವುದೇ ರೀತಿ ಹಿಂದೇಟು ಹಾಕದೇ ನಾಗರಿಕರು ಲಸಿಕೆ ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.