ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..

Important National Events to look for Today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Dec 2, 2020, 6:38 AM IST

  • ಇಂದಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊವಾಕ್ಸಿನ್ 3ನೇ ಹಂತದ ಕ್ಲಿನಿಕಲ್ ಪ್ರಯೋಗ ಆರಂಭ
  • ಬುರೆವಿ ಚಂಡಮಾರುತ ಹಿನ್ನೆಲೆಯಲ್ಲಿ ಕೇರಳ ಮತ್ತು ತಮಿಳುನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ
  • ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಜ್ಯಸಭಾ ಉಪಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ
  • ಮಂಗಳೂರಿನಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಕಣ್ಮರೆಯಾದ ನಾಲ್ವರಿಗಾಗಿ ಇಂದೂ ಕೂಡ ಮುಂದುವರಿಯಲಿದೆ ಶೋಧಕಾರ್ಯ
  • ಗ್ರಾ.ಪಂ. ಚುನಾವಣೆಗೆ ಅಭ್ಯರ್ಥಿ ಆಯ್ಕೆ, ಚುನಾವಣೆ ಮೇಲ್ವಿಚಾರಣೆ ನಡೆಸಲು ಜೆಡಿಎಸ್​ ಜೆಪಿ ಭವನದಲ್ಲಿ ತುರ್ತು ಸಭೆ
  • ಬೆಳಗ್ಗೆ 11ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಶಿಲಾನ್ಯಾಸ
  • ಬೆಳಗ್ಗೆ 11.45ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಬಗ್ಗೆ ಪೆರು ನಿಯೋಗದ ಜೊತೆ ಸಿಎಂ ಸಭೆ
  • ಮಧ್ಯಾಹ್ನ 12ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ವಿಶ್ವೇಶ್ವರಯ್ಯ ಜಲ ನಿಗಮದ ಆಡಳಿತ ಮಂಡಳಿ ಜೊತೆ ಸಿಎಂ ಸಭೆ
  • ಸಂಜೆ 4.30ಕ್ಕೆ ವಿಧಾನಸೌಧದಲ್ಲಿ ಸಶಸ್ತ್ರ ಮೀಸಲು ಪಡೆಗಳ ಧ್ವಜ ದಿನಾಚರಣೆ ಕಾರ್ಯಕ್ರಮ
  • ಕ್ಯಾನ್ಬೆರಾದಲ್ಲಿ ಭಾರತ - ಆಸ್ಟ್ರೇಲಿಯಾ ನಡುವೆ ಮೂರನೇ ಏಕದಿನ ಪಂದ್ಯ
  • ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್ ಅಭಿನಯದ ಬಹು ನಿರೀಕ್ಷಿತ ಯುವರತ್ನ ಸಿನಿಮಾದ ಮೊದಲ ಹಾಡು ಬಿಡುಗಡೆ
  • ಕೆಜಿಎಫ್ ಚಿತ್ರ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲಂಸ್​ ನಿಂದ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದ ಬಗ್ಗೆ ಅಧಿಕೃತ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.