ETV Bharat / bharat

ಭಾರತ ವಿಶ್ವದ ಅತ್ಯಾಚಾರಗಳ ರಾಜಧಾನಿ: ರಾಹುಲ್​ ಗಾಂಧಿ ಟೀಕೆ

author img

By

Published : Dec 7, 2019, 3:20 PM IST

ಭಾರತ ಜಗತ್ತಿನ ಅತ್ಯಾಚಾರಗಳ ರಾಜಧಾನಿ ಎನಿಸಿಕೊಂಡಿದೆ ಎಂದು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಹುಲ್​ ಗಾಂಧಿ, Rahul gandhi
ರಾಹುಲ್​ ಗಾಂಧಿ

ವಯನಾಡ್​(ಕೇರಳ): 'ಭಾರತ ಜಗತ್ತಿನ ಅತ್ಯಾಚಾರಗಳ ರಾಜಧಾನಿ' ಎನಿಸಿಕೊಂಡಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವಯನಾಡ್​ನಲ್ಲಿ ಮಾತನಾಡಿದ ಅವರು, ತನ್ನ ದೇಶದ ಸಹೋದರಿಯರು ಹಾಗೂ ಪುತ್ರಿಯರನ್ನು ರಕ್ಷಿಸುವತ್ತ ಭಾರತ ಯಾಕೆ ಗಮನ ಹರಿಸುತ್ತಿಲ್ಲ ಎಂದು ವಿದೇಶಗಳು ಪ್ರಶ್ನಿಸುತ್ತಿದೆ ಎಂದು ಹೇಳಿದ್ದಾರೆ.

  • #WATCH Rahul Gandhi in Wayanad,Kerala: India is known as the rape capital of the world. Foreign nations are asking the question why India is unable to look after its daughters & sisters. A UP MLA of BJP is involved in rape of a woman & the Prime Minister doesn't say a single word pic.twitter.com/FOE35sflGT

    — ANI (@ANI) December 7, 2019 " class="align-text-top noRightClick twitterSection" data=" ">

ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಅತ್ಯಾಚಾರ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾರೆ. ಆದರೆ ಈ ಬಗ್ಗೆ ನರೇಂದ್ರ ಮೋದಿ ಮಾತ್ರ ಒಂದು ಮಾತೂ ಆಡುತ್ತಿಲ್ಲ ಎಂದು ರಾಹುಲ್​ ಗಾಂಧಿ ಆರೋಪಿಸಿದ್ದಾರೆ.

Intro:Body:

thrash on rape accused

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.