ETV Bharat / bharat

ದೇಶದಲ್ಲಿ ಒಂದೇ ದಿನ 22 ಸಾವಿರ ಸೋಂಕಿತರು ಪತ್ತೆ: ಗುಣಮುಖ/ಸಾವಿನ ಪ್ರಮಾಣ 95.48% : 4.52% - India covid

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,48,315ಕ್ಕೆ ಹಾಗೂ ಮೃತರ ಸಂಖ್ಯೆ 18,655ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ ಈ ರೋಗದಿಂದ ಗುಣಮುಖವಾಗುತ್ತಿರುವ ಶೇಕಡಾವಾರು ಪ್ರಮಾಣ 60.80 ಇದೆ. ಗುಣಮುಖ/ಸಾವಿನ ಪ್ರಮಾಣ ದೇಶದಲ್ಲಿ ಈಗ 95.48%: 4.52% ರಷ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Total number of corona cases in India
ಕೋವಿಡ್​
author img

By

Published : Jul 4, 2020, 10:17 AM IST

Updated : Jul 4, 2020, 10:38 AM IST

ನವದೆಹಲಿ: ಭಾರತದಲ್ಲಿ ಕೆಲ ದಿನಗಳಿಂದ 20 ಸಾವಿರಕ್ಕೂ ಅಧಿಕ ಕೋವಿಡ್​ ಕೇಸ್​ಗಳು ಪತ್ತೆಯಾಗುತ್ತಿದೆ. ಹಾಗೆಯೇ ಚೇತರಿಕೆಯ ಪ್ರಮಾಣ ಶೇ.60 ಕ್ಕಿಂತಲೂ ಹೆಚ್ಚಿದೆ.

ಕಳೆದ 24 ಗಂಟೆಗಳಲ್ಲಿ ಇಲ್ಲಿಯವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 22,771 ಸೋಂಕಿತರು ಪತ್ತೆಯಾಗಿದ್ದು, 442 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 6,48,315ಕ್ಕೆ ಹಾಗೂ ಮೃತರ ಸಂಖ್ಯೆ 18,655ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 3,94,227 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 2,35,433 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Last Updated : Jul 4, 2020, 10:38 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.