ETV Bharat / bharat

’ಕಳೆದೈದು ವರ್ಷದಲ್ಲಿ ದೇಶ 'ಸೂಪರ್ ಎಮರ್ಜೆನ್ಸಿ' ಅನುಭವಿಸಿತ್ತು’ ಮೋದಿ ವಿರುದ್ಧ ದೀದಿ ಮತ್ತೆ ಕಿಡಿಕಿಡಿ..

ಕಳೆದ ಕೆಲ ವರ್ಷಗಳಿಂದ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ವಿರುದ್ಧ ಹರಿಹಾಯುತ್ತಾ ಬಂದಿದ್ದು, ಇತ್ತೀಚೆಗೆ ಮುಕ್ತಾಯವಾದ ಲೋಕಸಭಾ ಚುನಾವಣೆಯಲ್ಲಿ ಈ ವಾಗ್ಯುದ್ಧ ತಾರಕಕ್ಕೇರಿತ್ತು. ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಅವರು ದೇಶದಲ್ಲಿ ಸೂಪರ್​ ಎಮರ್ಜೆನ್ಸಿ ಇದೆ ಎಂದು ಹೇಳಿದ್ದಾರೆ.

ದೀದಿ
author img

By

Published : Jun 25, 2019, 12:13 PM IST

ಕೋಲ್ಕತ್ತಾ: ತುರ್ತು ಪರಿಸ್ಥಿತಿಯ 44ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇಂದು 1975ರ ತುರ್ತು ಪರಿಸ್ಥಿತಿಯ ವರ್ಷಾಚರಣೆ. ಆದರೆ, ಕಳೆದ ಐದು ವರ್ಷದಲ್ಲಿ ದೇಶ 'ಸೂಪರ್ ಎಮರ್ಜೆನ್ಸಿ' ಅನುಭವಿಸಿತ್ತು. ನಾವು ಇತಿಹಾಸದಿಂದ ಪಾಠಗಳನ್ನು ಕಲಿತು ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡಬೇಕು ಎಂದು ಬಿಜೆಪಿಗೆ ಟ್ವೀಟ್ ಮೂಲಕ ಮಮತಾ ಬ್ಯಾನರ್ಜಿ ಟಾಂಗ್ ನೀಡಿದ್ದಾರೆ.

  • Today is the anniversary of the #Emergency declared in 1975. For the last five years, the country went through a ‘Super Emergency’. We must learn our lessons from history and fight to safeguard the democratic institutions in the country

    — Mamata Banerjee (@MamataOfficial) 25 June 2019 " class="align-text-top noRightClick twitterSection" data=" ">

ಕಳೆದ ಕೆಲ ವರ್ಷಗಳಿಂದ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ವಿರುದ್ಧ ಹರಿಹಾಯುತ್ತಾ ಬಂದಿದ್ದು, ಇತ್ತೀಚೆಗೆ ಮುಕ್ತಾಯವಾದ ಲೋಕಸಭಾ ಚುನಾವಣೆಯಲ್ಲಿ ಈ ವಾಗ್ಯುದ್ಧ ತಾರಕಕ್ಕೇರಿತ್ತು.

ತುರ್ತು ಪರಿಸ್ಥಿತಿಯ 44ನೇ ವರ್ಷಾಚರಣೆ: ವಿಡಿಯೋ ಮೂಲಕ ಕಾಂಗ್ರೆಸ್ ಹಳಿದ ಪ್ರಧಾನಿ

ಕೆಲ ದಿನಗಳ ಹಿಂದೆ ಒಂದು ದೇಶ, ಒಂದು ಚುನಾವಣೆಯ ಕುರಿತಂತೆ ಪ್ರಧಾನಿ ಮೋದಿ ಕರೆದಿದ್ದ ಸರ್ವಪಕ್ಷಗಳ ಸಭೆಯಿಂದಲೂ ಮಮತಾ ಬ್ಯಾನರ್ಜಿ ದೂರ ಉಳಿದಿದ್ದರು.

Intro:Body:

ಮೋದಿ ಆಡಳಿತದಲ್ಲಿ ದೇಶ 'ಸೂಪರ್ ಎಮರ್ಜೆನ್ಸಿ' ಅನುಭವಿಸಿತ್ತು... ದೀದಿ ಟ್ವೀಟ್ ಟಾಂಗ್

ಕೋಲ್ಕತ್ತಾ: ತುರ್ತು ಪರಿಸ್ಥಿತಿಯ 44ನೇ ವರ್ಷಾಚರಣೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇಂದು 1975ರ ತುರ್ತು ಪರಿಸ್ಥಿತಿಯ ವರ್ಷಾಚರಣೆ, ಆದರೆ ಕಳೆದ ಐದು ವರ್ಷದಲ್ಲಿ ದೇಶ 'ಸೂಪರ್ ಎಮರ್ಜೆನ್ಸಿ'ಯನ್ನು ಅನುಭವಿಸಿತ್ತು. ನಾವು ಇತಿಹಾಸದಿಂದ ಪಾಠಗಳನ್ನು ಕಲಿತು ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡಬೇಕು ಎಂದು ಬಿಜೆಪಿಗೆ ಟ್ವೀಟ್ ಮೂಲಕ ಮಮತಾ ಬ್ಯಾನರ್ಜಿ ಟಾಂಗ್ ನೀಡಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಮೋದಿ ವಿರುದ್ಧ ಹರಿಹಾಯುತ್ತಾ ಬಂದಿದ್ದು, ಇತ್ತೀಚೆಗೆ ಮುಕ್ತಾಯವಾದ ಲೋಕಸಭಾ ಚುನಾವಣೆಯಲ್ಲಿ ಈ ಗುದ್ದಾಟ ತಾರಕಕ್ಕೇರಿತ್ತು.

ಕೆಲ ದಿನಗಳ ಹಿಂದೆ ಒಂದು ದೇಶ, ಒಂದು ಚುನಾವಣೆಯ ಕುರಿತಂತೆ ಪ್ರಧಾನಿ ಮೋದಿ ಕರೆದಿದ್ದ ಸರ್ವಪಕ್ಷಗಳ ಸಭೆಯಿಂದಲೂ ಮಮತಾ ಬ್ಯಾನರ್ಜಿ ದೂರ ಉಳಿದಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.