ETV Bharat / bharat

ದೇಶದಲ್ಲಿ ಒಂದೇ ದಿನ 40 ಸಾವಿರ ಕೇಸ್ ಪತ್ತೆ: 11 ಲಕ್ಷ ಗಡಿ ದಾಟಿದ ಕೋವಿಡ್​ ಸೋಂಕಿತರ ಸಂಖ್ಯೆ - ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,18,043 ಹಾಗೂ ಮೃತರ ಸಂಖ್ಯೆ 27,497ಕ್ಕೆ ಏರಿಕೆಯಾಗಿದೆ.

India's COVID 19 case tally crosses 11 lakh mark
ಭಾರತದಲ್ಲಿ ಕೊರೊನಾ ಪ್ರಕರಣಗಳು
author img

By

Published : Jul 20, 2020, 10:09 AM IST

Updated : Jul 20, 2020, 1:07 PM IST

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್​ ಹರಡುತ್ತಿರುವ ಪ್ರಮಾಣ ಎಷ್ಟಿದೆಯೆಂದರೆ ಕೇವಲ ಮೂರೇ ದಿನಗಳಲ್ಲೇ ಲಕ್ಷ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದೀಗ ದೇಶದಲ್ಲಿ ಕೋವಿಡ್​ ಕೇಸ್​ಗಳ ಸಂಖ್ಯೆ 11 ಲಕ್ಷ ಗಡಿ ದಾಡಿದೆ.

ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 40,425 ಸೋಂಕಿತರು ಪತ್ತೆಯಾಗಿದ್ದು, 681 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 11,18,043 ಹಾಗೂ ಮೃತರ ಸಂಖ್ಯೆ 27,497ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ ಶೇ. 64ರಷ್ಟು ಅಂದರೆ 7,00,087 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 3,90,459 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Last Updated : Jul 20, 2020, 1:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.