ETV Bharat / bharat

ದೇಶದಲ್ಲಿ ಕಿಲ್ಲರ್​ ಕೊರೊನಾಗೆ 80 ಸಾವಿರ ಮಂದಿ ಬಲಿ: ಅರ್ಧ ಕೋಟಿ ಗಡಿಯತ್ತ ಸೋಂಕಿತರು

author img

By

Published : Sep 15, 2020, 10:13 AM IST

ದೇಶದಲ್ಲಿ ನಿನ್ನೆ ಒಂದೇ ದಿನ 10,72,845 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, 83,809 ಜನರ ವರದಿ ಪಾಸಿಟಿವ್​ ಬಂದಿದೆ.

Total number of corona cases in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ನವದೆಹಲಿ: ಭಾರತದಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ ಅರ್ಧ ಕೋಟಿ ಗಡಿಯತ್ತ ಸಾಗಿದ್ದರೆ, ಇತ್ತ ಸಾವಿನ ಸಂಖ್ಯೆ 80 ಸಾವಿರ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 83,809 ಸೋಂಕಿತರು ಪತ್ತೆಯಾಗಿದ್ದು, 1,054 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 49,30,237 ಹಾಗೂ ಮೃತರ ಸಂಖ್ಯೆ 80,776ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 38,59,400 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 9,90,061 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Total number of corona cases in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಸೆಪ್ಟೆಂಬರ್ 14ರವರೆಗೆ 5,83,12,273 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,72,845 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.