ETV Bharat / bharat

ದೇಶದಲ್ಲಿ ಕೊರೊನಾರ್ಭಟ: 13 ಲಕ್ಷ ಗಡಿ ದಾಟಿದ ಕೇಸ್​ಗಳ ಸಂಖ್ಯೆ!

author img

By

Published : Jul 25, 2020, 10:04 AM IST

ಭಾರತದಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ 13,36,861 ಹಾಗೂ ಮೃತರ ಸಂಖ್ಯೆ 31,358ಕ್ಕೆ ಏರಿಕೆಯಾಗಿದೆ.

India's covid tally crosses 13 lakhs mark
ಭಾರತದಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆ

ನವದೆಹಲಿ: ಭಾರತದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಕೇವಲ ಎರಡೇ ದಿನದಲ್ಲಿ ಲಕ್ಷ ಸನಿಹ ಕೇಸ್​ಗಳು ವರದಿಯಾಗುತ್ತಿವೆ. ಇದೀಗ ಸೋಂಕಿತರ ಸಂಖ್ಯೆ 13 ಲಕ್ಷ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,916 ಪ್ರಕರಣಗಳು ಪತ್ತೆಯಾಗಿದ್ದು, 757 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 13,36,861 ಹಾಗೂ ಮೃತರ ಸಂಖ್ಯೆ 31,358ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 8,49,431 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 4,56,071 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.