ನವೆದೆಹಲಿ: ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 36,604 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 94,99,414 ಕ್ಕೆ ಏರಿದೆ.
501 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,38,122 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 43,062 ಜನ ಕೋವಿಡ್-19 ನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 89,32,647 ಕ್ಕೆ ಏರಿದೆ. 4,28,644 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
-
COVID-19 Testing Update. For more details visit: https://t.co/dI1pqwfbRz @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/gDRD4VUhV0
— ICMR (@ICMRDELHI) December 2, 2020 " class="align-text-top noRightClick twitterSection" data="
">COVID-19 Testing Update. For more details visit: https://t.co/dI1pqwfbRz @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/gDRD4VUhV0
— ICMR (@ICMRDELHI) December 2, 2020COVID-19 Testing Update. For more details visit: https://t.co/dI1pqwfbRz @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/gDRD4VUhV0
— ICMR (@ICMRDELHI) December 2, 2020
ನಿನ್ನೆ 10,96,651 ಮಾದರಿಗಳನ್ನು ಪರೀಕ್ಷಿಸಿದ್ದು, ಡಿಸೆಂಬರ್ 1 ರವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳು 14,24,45,949 ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ತಿಳಿಸಿದೆ.