ನವದೆಹಲಿ: ಎರಡು ವಿವಿಧ ಪ್ರಕರಣಗಳಲ್ಲಿ ಇಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ರಿಲೀಫ್ಗಿಂತ ಹೆಚ್ಚು ನಿರಾಸೆಯೇ ಮೂಡಿದೆ.
ಐಎನ್ಎಕ್ಸ್ ಮಿಡಿಯಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನದಿಂದ ರಕ್ಷಣೆ ನೀಡಬೇಕುಎ ಎಂದು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕುವ ಮೂಲಕ ಇಡಿ ಬಂದನಕ್ಕೆ ಮುಕ್ತ ಅವಕಾಶ ನೀಡಿತ್ತು. ಅದಲ್ಲದೆ ಕಳೆದ ಎರಡು ವಾರದಿಂದ ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಚಿದಂಬರಂ ಸಿಬಿಐ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.
ಸುಪ್ರೀಂನಲ್ಲಿ ಅರ್ಜಿ ತಿರಸ್ಕೃತವಾಗಿದ್ದು ಚಿದಂಬರಂಗೆ ದೊಡ್ಡ ಹಿನ್ನಡೆಯಾಗಿದ್ದು, ಇಂದು ಸಿಬಿಐ ನ್ಯಾಯಾಂಗ ಬಂಧನ ಮುಕ್ತಾಯವಾಗಲಿದೆ. ಜಾರಿ ನಿರ್ದೇಶನಾಲಯ ಚಿದಂಬರಂ ಅವರನ್ನು ಬಂಧಿಸುವ ಸಾಧ್ಯತೆ ದಟ್ಟವಾಗಿದೆ.
-
Supreme Court rejects an appeal of Congress leader P Chidambaram against the Delhi High Court’s order rejecting his anticipatory bail plea in a case being probed by Enforcement Directorate (ED) in INX Media case. pic.twitter.com/A5sYeoBQ0g
— ANI (@ANI) September 5, 2019 " class="align-text-top noRightClick twitterSection" data="
">Supreme Court rejects an appeal of Congress leader P Chidambaram against the Delhi High Court’s order rejecting his anticipatory bail plea in a case being probed by Enforcement Directorate (ED) in INX Media case. pic.twitter.com/A5sYeoBQ0g
— ANI (@ANI) September 5, 2019Supreme Court rejects an appeal of Congress leader P Chidambaram against the Delhi High Court’s order rejecting his anticipatory bail plea in a case being probed by Enforcement Directorate (ED) in INX Media case. pic.twitter.com/A5sYeoBQ0g
— ANI (@ANI) September 5, 2019
ಇಂದೇ ಚಿದಂಬರಂ ಬಂಧನವಾದಲ್ಲಿ ತುಘ್ಲಕ್ ರೋಡ್ ಪೊಲೀಸ್ ಠಾಣೆಗೆ ಕರೆದೊಯ್ಯಲಿದೆ. ಇದೇ ಠಾಣೆಯಲ್ಲಿ ಸದ್ಯ ಕಾಂಗ್ರೆಸ್ನ ಇನ್ನೊಬ್ಬ ನಾಯಕ ಡಿ.ಕೆ ಶಿವಕುಮಾರ್ ನ್ಯಾಯಾಂಗ ಬಂಧನ ಎದುರಿಸುತ್ತಿದ್ದಾರೆ. ಇಡಿ ಒಂದು ವೇಳೆ ಕಸ್ಟಡಿಗೆ ತೆಗೆದುಕೊಳ್ಳದಿದ್ದಲ್ಲಿ ಚಿದಂಬರಂ ತಿಹಾರ್ ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆ ಇದೆ.
ಆರ್ಥಿಕ ಅಪರಾಧಗಳಲ್ಲಿ ನಿರೀಕ್ಷಣಾ ಜಾಮೀನನ್ನು ವಿವೇಚನೆಯಿಂದ ನೀಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಹೇಳಿದೆ.
ಏರ್ಸೆಲ್- ಮ್ಯಾಕ್ಸಿಸ್ ಪ್ರಕರಣದಲ್ಲಿ ಕೊಂಚ ರಿಲೀಫ್:
ಇಂದು ದೆಹಲಿಯ ವಿಶೇಷ ನ್ಯಾಯಾಲಯದಲ್ಲಿ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಚಿದಂಬರಂ ಹಾಗೂ ಪುತ್ರ ಕಾರ್ತಿ ಚಿದಂಬರಂ ಹೆಸರು ಥಳುಕು ಹಾಕಿಕೊಂಡಿದೆ. ಸದ್ಯ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಇಡಿ ಹಾಗೂ ಸಿಬಿಐ ವಿಚಾರಣೆಯಿಂದ ತಂದೆ ಹಾಗೂ ಮಗ ಇಬ್ಬರೂ ಕೊಂಚ ರಿಲೀಫ್ ಪಡೆದುಕೊಂಡಿದ್ದಾರೆ.
-
Delhi: Special Court grants anticipatory bail to P. Chidambaram and his son Karti Chidambaram in both ED and CBI cases in Aircel-Maxis matter. P Chidambaram is already in CBI custody in connection with INX media case. pic.twitter.com/hSw4FR6qL3
— ANI (@ANI) September 5, 2019 " class="align-text-top noRightClick twitterSection" data="
">Delhi: Special Court grants anticipatory bail to P. Chidambaram and his son Karti Chidambaram in both ED and CBI cases in Aircel-Maxis matter. P Chidambaram is already in CBI custody in connection with INX media case. pic.twitter.com/hSw4FR6qL3
— ANI (@ANI) September 5, 2019Delhi: Special Court grants anticipatory bail to P. Chidambaram and his son Karti Chidambaram in both ED and CBI cases in Aircel-Maxis matter. P Chidambaram is already in CBI custody in connection with INX media case. pic.twitter.com/hSw4FR6qL3
— ANI (@ANI) September 5, 2019
ದೆಹಲಿ ವಿಶೇಷ ನ್ಯಾಯಾಲಯದ ಆದೇಶದ ಬಳಿಕ ಮಾತನಾಡಿದ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ, ಈ ಪ್ರಕರಣದಲ್ಲಿ ಇನ್ನಷ್ಟು ಮುಮದೆ ಸಾಗಬೇಕಿದ್ದು, ನಮ್ಮ ಬಳಿ ಕಾನೂನಾತ್ಮಕ ಆಯ್ಕೆಗಳಿವೆ. ಈ ಪ್ರಕರಣ ರಾಜಕೀಯ ಷಡ್ಯಂತ್ರ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
-
Karti Chidambaram after meeting father,P Chidambaram at CBI Headquarters:There's still long a way to go,we have other legal options. Legal process has got many steps. I have gone through the same thing myself. I still believe that the whole case is born out of political vendetta. pic.twitter.com/zjZrwnFLNY
— ANI (@ANI) September 5, 2019 " class="align-text-top noRightClick twitterSection" data="
">Karti Chidambaram after meeting father,P Chidambaram at CBI Headquarters:There's still long a way to go,we have other legal options. Legal process has got many steps. I have gone through the same thing myself. I still believe that the whole case is born out of political vendetta. pic.twitter.com/zjZrwnFLNY
— ANI (@ANI) September 5, 2019Karti Chidambaram after meeting father,P Chidambaram at CBI Headquarters:There's still long a way to go,we have other legal options. Legal process has got many steps. I have gone through the same thing myself. I still believe that the whole case is born out of political vendetta. pic.twitter.com/zjZrwnFLNY
— ANI (@ANI) September 5, 2019