ETV Bharat / bharat

ಸೆ.19ರ ವರೆಗೆ ನ್ಯಾಯಾಂಗ ಬಂಧನ.. ಏಷ್ಯಾದ ಅತಿ ದೊಡ್ಡ ಜೈಲಿಗೆ ಮಾಜಿ ಗೃಹ ಸಚಿವ - ತಿಹಾರ್ ಜೈಲು

ಮಾಜಿ ಗೃಹ ಸಚಿವ ಪಿ.ಚಿದಂಬರಂ ಅವರನ್ನ ಸೆಪ್ಟೆಂಬರ್ 19ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತಿಹಾರ್​ ಜೈಲಿಗೆ ಕರೆದೊಯ್ಯಲಾಗಿದೆ.

ಪಿ.ಚಿದಂಬರಂ
author img

By

Published : Sep 5, 2019, 7:37 PM IST

ನವದೆಹಲಿ: ಐಎನ್ಎಕ್ಸ್ ಮಿಡಿಯಾ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿದ್ದ ಮಾಜಿ ಗೃಹ ಸಚಿವ ಪಿ.ಚಿದಂಬರಂ ಅವರಿಗೆ ದೆಹಲಿ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

  • Delhi: Rouse Avenue Court sends Congress leader & former Finance Minister P Chidambaram to judicial custody till September 19 in a case being probed by CBI in INX Media case. pic.twitter.com/ULL9R8K2Qy

    — ANI (@ANI) September 5, 2019 " class="align-text-top noRightClick twitterSection" data=" ">

ಸೆಪ್ಟೆಂಬರ್ 19ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪಿ.ಚಿದಂಬರಂ ಅವರನ್ನ ಏಷ್ಯಾದ ಅತಿ ದೊಡ್ಡ ಜೈಲು ಎಂದು ಕರೆಸಿಕೊಳ್ಳುವ ತಿಹಾರ್​ ಜೈಲಿನಲ್ಲಿ ಇರಿಸಲಾಗಿದೆ.

  • #WATCH Delhi: P Chidambaram waves as he is being taken in a Police bus to Tihar Jail. The Court has remanded him to judicial custody till September 19 in CBI case in INX media matter pic.twitter.com/Z9bki5zYIv

ಚಿದು ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಯಾವುದೇ ಕಾರಣಕ್ಕೂ ನ್ಯಾಯಾಂಗ ಬಂಧನಕ್ಕೆ ನೀಡಬಾರದೆಂದು ವಾದ ಮಂಡಿಸಿದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ, ಚಿದಂಬರಂ ಪ್ರಭಾವಶಾಲಿ ವ್ಯಕ್ತಿಯಾಗಿರುವುದರಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕೆಂದು ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸೆಪ್ಟೆಂಬರ್ 19ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

Intro:Body:

dfhcgh

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.