ETV Bharat / bharat

ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಸ್ರೋ ನೌಕರರಿಂದ ₹5 ಕೋಟಿ ನೆರವು!!

ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೊನಾ ನಿಯಂತ್ರಿಸಲು ಒಟ್ಟು ಇಸ್ರೋದ ಎಲ್ಲಾ ನೌಕರರು ದೇಣಿಗೆ ರೂಪದಲ್ಲಿ ಐದು ಕೋಟಿ ರೂಪಾಯಿಗಳನ್ನು ನೀಡಿದ್ದಾರೆ.

Isro employess donated their one day salary
ಪಿಎಂ ಕೇರ್ಸ್'' ನಿಧಿ
author img

By

Published : Apr 2, 2020, 8:58 PM IST

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಹಾಗೂ ಅಂತರಿಕ್ಷ ಇಲಾಖೆಯ ನೌಕರರು ತಮ್ಮ ಒಂದು ದಿನದ ವೇತನವನ್ನು 'ಪಿಎಂ ಕೇರ್ಸ್' ನಿಧಿಗೆ ನೀಡಿದ್ದಾರೆ.

ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೊನಾ ನಿಯಂತ್ರಿಸಲು ಒಟ್ಟು ಇಸ್ರೋದ ಎಲ್ಲಾ ನೌಕರರು ದೇಣಿಗೆ ರೂಪದಲ್ಲಿ ಐದು ಕೋಟಿ ರೂಪಾಯಿಗಳನ್ನು ನೀಡಿದ್ದಾರೆ.

ವಿಶ್ವದಲ್ಲಿ ಹರಡುತ್ತಿರುವ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಈ ದೇಣಿಗೆ ನೀಡಲಾಗಿದೆ. ಇದರಿಂದ ಅಗತ್ಯ ವೈದ್ಯಕೀಯ ಸಲಕರಣೆ ಖರೀದಿಸಲು ಹಾಗೂ ಸೋಂಕಿತರಿಗೆ ಅಗತ್ಯ ವೈದ್ಯಕೀಯ ನೆರವು ನೀಡಲು ಉಪಯೋಗವಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.