ETV Bharat / bharat

ಪಟೇಲರ ಜನ್ಮದಿನದಂದೇ ಕಾಶ್ಮೀರ- ಲಡಾಖ್ ಕೇಂದ್ರಾಡಳಿತ ಪ್ರದೇಶ - ಲಡಾಖ್

ಸರ್ದಾರ್ ವಲ್ಲಭಬಾಯಿ ಪಟೇಲ್ ಪಟೇಲ್ ಅವರ 144ನೇ ಜನ್ಮದಿನದಂದೇ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್, ಕೇಂದ್ರಾಡಳಿತ ಪ್ರದೇಶಗಳಾಗಿ ಕಾರ್ಯನಿರ್ವಹಿಸಲಿವೆ.

ಸರ್ದಾರ್ ವಲ್ಲಭಬಾಯಿ ಪಟೇಲ್
author img

By

Published : Aug 10, 2019, 8:45 AM IST

ನವದೆಹಲಿ: ಕೇಂದ್ರ ಸರ್ಕಾರ ನೂತನವಾಗಿ ರಚನೆ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಸರ್ದಾರ್ ವಲ್ಲಭ​ಬಾಯಿ ಪಟೇಲ್ ಅವರ ಜನ್ಮದಿನದಿಂದ ಜಾರಿಗೆ ಬರಲಿವೆ ಎಂದು ಹೇಳಲಾಗುತ್ತಿದೆ.

ಕಳೆದ ವಾರವಷ್ಟೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ ಮಸೂದೆಗೆ ಸಂಸತ್ ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನ ರದ್ದುಗೊಳಿಸಲಾಗಿದೆ.

ಮುಂಬರುವ ಅಕ್ಟೋಬರ್ 31 ರಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 144ನೇ ಜನ್ಮದಿನದಂದೇ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ಕಾರ್ಯನಿರ್ವಹಿಸಲಿವೆ.

370 ವಿಧಿ ರದ್ದುಗೊಳಿಸಿದ್ದಾಗಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಕಣಿವೆ ನಗರದಲ್ಲಿ ಶಾಂತಿ ನೆಲೆಸಿದ್ದ ಕಾರಣ ನಿನ್ನೆಯಷ್ಟೆ ಸೆಕ್ಷನ್ 144 ಅನ್ನ ಭಾಗಶಃ ತೆರವುಗೊಳಿಸಲಾಗಿದೆ.

Intro:Body:

national

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.