ETV Bharat / bharat

ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ - ಜಮ್ಮು ಮತ್ತು ಕಾಶ್ಮೀರ ಲೇಟೆಸ್ಟ್ ನ್ಯೂಸ್

ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಲಷ್ಕರ್​- ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಭಯೋತ್ಪಾದಕರು ಹತರಾಗಿದ್ದಾರೆ.

Two LeT terrorists killed in encounterಭಯೋತ್ಪಾದಕರನ್ನ ಹೊಡೆದುರುಳಿಸಿದ ಭಾರತೀಯ ಸೇನೆ
ಭಯೋತ್ಪಾದಕರನ್ನ ಹೊಡೆದುರುಳಿಸಿದ ಭಾರತೀಯ ಸೇನೆ
author img

By

Published : Feb 22, 2020, 8:17 AM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಪಟ್ಟಣದ ಸಂಗಮ್‌ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್​-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಭಯೋತ್ಪಾದಕರು ಹತರಾಗಿದ್ದಾರೆ.

ಮೂಲಗಳ ಪ್ರಕಾರ, ಹತ್ಯೆಗೀಡಾದ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ತಡರಾತ್ರಿ ಈ ಗುಂಡಿನ ಕಾಳಗ ಪ್ರಾರಂಭವಾಯಿತು ಎಂದು ವರದಿಯಾಗಿದ್ದು, ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ರಾಜ್ಯ ಪೊಲೀಸರು ಸಹ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.