ETV Bharat / bharat

ಜಾಮಿಯಾ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ಗೆ ಮೇ 31ರವರೆಗೆ ನ್ಯಾಯಾಂಗ ಬಂಧನ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಹೋರಾಟದ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಜೆಎಂಐ ವಿಶ್ವವಿದ್ಯಾನಿಲಯದಲ್ಲಿ ಪರ್ಷಿಯನ್ ಭಾಷೆಯ ತೃತೀಯ ವರ್ಷದ ವಿದ್ಯಾರ್ಥಿಯಾಗಿರುವ ತನ್ಹಾನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

judicial custody of Jamia student
ಜಾಮಿಯಾ ವಿದ್ಯಾರ್ಥಿ ಮೇ 31ರವರೆಗೆ ನ್ಯಾಯಾಂಗ ಬಂಧನ
author img

By

Published : May 18, 2020, 9:19 AM IST

ನವದೆಹಲಿ: ಜಾಮಿಯಾ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಜೆಎಂಐ ವಿವಿ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾಗೆ ದೆಹಲಿ ನ್ಯಾಯಾಲಯ ಮೇ 31 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಹೋರಾಟದ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಜೆಎಂಐ ವಿಶ್ವವಿದ್ಯಾನಿಲಯದಲ್ಲಿ ಪರ್ಷಿಯನ್ ಭಾಷೆಯ ತೃತೀಯ ವರ್ಷದ ವಿದ್ಯಾರ್ಥಿಯಾಗಿರುವ ತನ್ಹಾನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಡಿಸೆಂಬರ್​ 15ರಂದು ಜಾಮಿಯಾ ವಿಶ್ವವಿದ್ಯಾನಿಲಯದ ಬಳಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಸಂಘರ್ಷದಲ್ಲಿ ಕನಿಷ್ಠ 40 ಮಂದಿ ಗಾಯಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.