ETV Bharat / bharat

ಜಮ್ಮುವಿನಲ್ಲಿ ಭಾರಿ ಭೂಕುಸಿತ : ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್​ - ಜಮ್ಮುವಿನಲ್ಲಿ ಭೂ ಕುಸಿತ

ಹೆದ್ದಾರಿಯನ್ನು ಜೆಸಿಬಿಗಳಿಂದ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಆದರೆ, ಪರ್ವತದ ಮೇಲ್ಭಾಗದಿಂದ ಕಲ್ಲುಗಳು ಬೀಳುತ್ತಿರುವುದರಿಂದ ಕಾರ್ಯಾಚರಣೆಯನ್ನ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Jammu-Srinagar NH closed due to landslide in Ramban
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್​
author img

By

Published : Jan 11, 2021, 6:21 AM IST

Updated : Jan 11, 2021, 7:12 AM IST

ಶ್ರೀನಗರ( ಜಮ್ಮುಮತ್ತು ಕಾಶ್ಮೀರ) : ರಾಂಬನ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್​ ಆಗಿದೆ.

ಜಮ್ಮುವಿನಲ್ಲಿ ಭಾರಿ ಭೂಕುಸಿತ

ರಾಂಬನ್ ಜಿಲ್ಲೆಯ ಹೆದ್ದಾರಿಯ ಉದ್ದಕ್ಕೂ ಭೂಕುಸಿತ ಸಂಭವಿಸಿದ್ದು, ಇದರಿಂದಾಗಿ ಹೆದ್ದಾರಿ ಬಂದ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿ ಬಂದ್ ಆದ ಕಾರಣ, 2 ಸಾವಿರಕ್ಕೂ ಹೆಚ್ಚು ವಾಹನಗಳು ಹೆದ್ದಾರಿಯಲ್ಲಿ ಸಿಲುಕಿಕೊಂಡಿವೆ ಎಂದು ಅವರು ಹೇಳಿದರು.

ಹೆದ್ದಾರಿಯನ್ನು ಜೆಸಿಬಿಗಳಿಂದ ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, ಆದರೆ, ಪರ್ವತದ ಮೇಲ್ಭಾಗದಿಂದ ಕಲ್ಲುಗಳು ಬೀಳುತ್ತಿರುವುದರಿಂದ ಕಾರ್ಯಾಚರಣೆಯನ್ನ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ : ಇಂಡೋನೇಷ್ಯಾದಲ್ಲೇಕೆ ವಿಮಾನ ದುರಂತ? ಪ್ರಮುಖ ಹಿಂದಿನ ಅಪಘಾತಗಳಾವುವು?: ಇಲ್ಲಿದೆ ಸಂಪೂರ್ಣ ಮಾಹಿತಿ

Last Updated : Jan 11, 2021, 7:12 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.