ETV Bharat / bharat

ನಡ್ಡಾ ಭೇಟಿ ಮಾಡಿದ ಪವನ್​ ಕಲ್ಯಾಣ... ಏನೀ ಭೇಟಿ ಹಿಂದಿನ ಮರ್ಮ - ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಭೇಟಿ ಮಾಡಿದ ಪವನ್​ ಕಲ್ಯಾಣ

ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಪವನ್​ ಕಲ್ಯಾಣ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Pawan Kalyan met Jp Nadda
ನಡ್ಡಾ ಭೇಟಿ ಮಾಡಿದ ಪವನ್​ ಕಲ್ಯಾಣ
author img

By

Published : Jan 13, 2020, 3:23 PM IST

ನವದೆಹಲಿ : ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಸ್ಪತಂತ್ರವಾಗಿ ಸ್ಪರ್ಧಿಸಿ ತೀವ್ರ ಮುಖಭಂಗ ಅನುಭವಿಸಿದ್ದ ಜನಸೇನಾ ಪಕ್ಷದ ನಾಯಕ ಪವನ್​ ಕಲ್ಯಾಣ ಆ ಬಳಿಕ ಮೌನಕ್ಕೆ ಶರಣಾಗಿದ್ದರು.

ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಪವನ್​ ಕಲ್ಯಾಣ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ವೇಳೆ ಯುವ ಸಂಸದ ಕರ್ನಾಟಕದ ತೇಜಸ್ವಿ ಸೂರ್ಯ ಕೂಡಾ ಉಪಸ್ಥಿತರಿದ್ದರು. ಜೆ ಪಿ ನಡ್ಡಾ ಹಾಗೂ ಪವನ್​ ಕಲ್ಯಾಣ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

Intro:Body:

ನಡ್ಡಾ ಭೇಟಿ ಮಾಡಿದ ಪವನ್​ ಕಲ್ಯಾಣ... ಏನೀ ಭೇಟಿ ಹಿಂದಿನ ಮರ್ಮ

ನವದೆಹಲಿ:  ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಸ್ಪತಂತ್ರವಾಗಿ ಸ್ಪರ್ಧಿಸಿ ತೀವ್ರ ಮುಖಭಂಗ ಅನುಭವಿಸಿದ್ದ ಜನಸೇನಾ ಪಕ್ಷದ ನಾಯಕ ಪವನ್​ ಕಲ್ಯಾಣ ಆ ಬಳಿಕ ಮೌನಕ್ಕೆ ಶರಣಾಗಿದ್ದರು. ಕಳೆದ ಲೋಕಸಭಾ ಚುನಾವಣೆ ವೇಳೆ ಅವರು, ಬಿಜೆಪಿಗೆ ಬೆಂಬಲ ನೀಡಿದ್ದರು. 

ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಪವನ್​ ಕಲ್ಯಾಣ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.   ಈ ವೇಳೆ ಯುವ ಸಂಸದ ಕರ್ನಾಟಕದ ತೇಜಸ್ವಿ ಸೂರ್ಯ ಕೂಡಾ ಉಪಸ್ಥಿತರಿದ್ದರು. 

ಜೆ ಪಿ ನಡ್ಡಾ ಹಾಗೂ ಪವನ್​ ಕಲ್ಯಾಣ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.  

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.