ETV Bharat / bharat

ಗಣಪತಿ ಹಬ್ಬದ ಶುಭಾಶಯ ತಿಳಿಸಿದ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡನ್​ - ಜೋ ಬಿಡನ್​

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಅಮೆರಿಕನ್ನರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಜ್ಯಗಳಲ್ಲಿ ನಿರ್ಣಾಯಕವೆನಿಸಲಿದೆ. ಮಿಚಿಗನ್‌, ಪೆನ್ಸಿಲ್ವೇನಿಯಾ ಹಾಗೂ ವಿಸ್ಕಾನ್ಸಿನ್‌ ರಾಜ್ಯಗಳಲ್ಲಿ ಎರಡೂ ಪಕ್ಷಗಳು ಭಾರತೀಯ ಸಮುದಾಯದವರನ್ನು ಒಲಿಸುವ ಪ್ರಯತ್ನಗಳನ್ನು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಉಪಾಧ್ಯಕ್ಷ ಜೋ ಬಿಡನ್ ವಿಶ್ವಾದ್ಯಂತ ನೆಲೆಸಿರುವ ಹಿಂದೂ ಧರ್ಮೀಯರಿಗೆ ಗಣೇಶ ಹಬ್ಬದ ಶುಭಾಶಯ ಕೋರಿದ್ದಾರೆ.

Joe Biden
ಜೋ ಬಿಡನ್​
author img

By

Published : Aug 22, 2020, 9:28 PM IST

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಉಪಾಧ್ಯಕ್ಷ ಜೋ ಬಿಡನ್ ಅವರು ಗೌರಿ-ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಅಮೆರಿಕ, ಭಾರತ ಮತ್ತು ಪ್ರಪಂಚದಾದ್ಯಂತ ಗಣೇಶ ಚತುರ್ಥಿಯ ಹಿಂದೂ ಹಬ್ಬವನ್ನು ಆಚರಿಸುವ ಪ್ರತಿಯೊಬ್ಬರಿಗೂ ಶುಭಾಶಯಗಳು. ನಿಮ್ಮ ಎಲ್ಲಾ ಅಡೆತಡೆಗಳು ನಿವಾರಣೆಯಾಗಲಿ. ಗಣೇಶನ ಬುದ್ಧಿವಂತಿಕೆಯಿಂದ ಆಶೀರ್ವದಿಸಲಿ ಮತ್ತು ಹೊಸ ಆರಂಭದ ಹಾದಿ ಕಂಡುಕೊಳ್ಳುವಂತಾಗಲಿ ಎಂದು ಟ್ವಿಟ ರ್​ನಲ್ಲಿ ಬರೆದುಕೊಂಡಿದ್ದಾರೆ.

  • To everyone celebrating the Hindu festival of Ganesh Chaturthi in the U.S., India, and around the world, may you overcome all obstacles, be blessed with wisdom, and find a path toward new beginnings.

    — Joe Biden (@JoeBiden) August 22, 2020 " class="align-text-top noRightClick twitterSection" data=" ">

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಅಮೆರಿಕನ್ನರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಜ್ಯಗಳಲ್ಲಿ ನಿರ್ಣಾಯಕವೆನಿಸಲಿದೆ. ಮಿಚಿಗನ್‌, ಪೆನ್ಸಿಲ್ವೇನಿಯಾ ಹಾಗೂ ವಿಸ್ಕಾನ್ಸಿನ್‌ ರಾಜ್ಯಗಳಲ್ಲಿ ಎರಡೂ ಪಕ್ಷಗಳು ಭಾರತೀಯ ಸಮುದಾಯದವರನ್ನು ಒಲಿಸುವ ಪ್ರಯತ್ನಗಳನ್ನು ನಡೆಯುತ್ತಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.