ಬಿಲಾಸ್ಪುರ (ಹಿಮಾಚಲಪ್ರದೇಶ): ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ತಂದೆ ನಾರಾಯಣ್ ಲಾಲ್ ನಡ್ಡಾಗೆ ಅನಾರೋಗ್ಯ ಹಿನ್ನೆಲೆ ಬಿಲಾಸ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಅವರು ದೀರ್ಘಕಾಲದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.