ETV Bharat / bharat

ಕಾನ್ಪುರದಲ್ಲಿ ಪೊಲೀಸರ ಹತ್ಯೆ: ರೌಡಿಶೀಟರ್​ ವಿಕಾಸ್ ದುಬೆ ಸೇರಿ 35 ಜನರ ವಿರುದ್ಧ ಪ್ರಕರಣ - ರೌಡಿಶೀಟರ್​ ವಿಕಾಸ ದುಬೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ರೌಡಿಶೀಟರ್​ ವಿಕಾಸ ದುಬೆ ಬಂಧನಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ಗುಂಡಿನ ಮಳೆಗರೆದು 8 ಸಿಬ್ಬಂದಿಯನ್ನು ಹತ್ಯೆಗೈದಿದ್ದರು. ಈ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆ ಸೇರಿ 35 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ರೌಡಿಶೀಟರ್​ ವಿಕಾಸ ದುಬೆ ಸೇರಿದಂತೆ 35 ಜನರ ವಿರುದ್ಧ ಎಫ್ಐಆರ್
FIR against 35 including Vikas dubey for killing 8 cops
author img

By

Published : Jul 4, 2020, 12:16 PM IST

ಕಾನ್ಪುರ (ಉತ್ತರ ಪ್ರದೇಶ): ರೌಡಿಶೀಟರ್​ ವಿಕಾಸ ದುಬೆ ಸೇರಿದಂತೆ 35 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ರೌಡಿಶೀಟರ್​ ವಿಕಾಸ ದುಬೆ ಬಂಧನಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ದಾಳಿ ನಡೆಸಿ 8 ಸಿಬ್ಬಂದಿಯನ್ನು ಹತ್ಯೆಗೈದಿದ್ದರು. ಈ ಸಂಬಂಧ ವಿಕಾಸ ದುಬೆ ಸೇರಿ 35 ಜನರ ವಿರುದ್ಧ ಎಫ್ಐಆರ್ ದಾಖಲಾಗಿರುವುದಾಗಿ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾನ್ಪುರದಲ್ಲಿ ಎನ್​ಕೌಂಟರ್​​ ​ಬಳಿಕ ನಡೆದ ಕೂಂಬಿಂಗ್​ ಕಾರ್ಯಾಚರಣೆ ವೇಳೆ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ರೌಡಿ ವಿಕಾಸ್ ದುಬೆ ಇರುವ ಸ್ಥಳದ ಬಗ್ಗೆ ಮಾಹಿತಿ ನೀಡುವ ವ್ಯಕ್ತಿಗೆ 50,000 ರೂ ನಗದು ನೀಡಲಾಗುವುದು ಎಂದು ಐಜಿ ಮೋಹಿತ್ ಅಗರವಾಲ್‌ ಘೋಷಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.