ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಂಡಾಯ ಶಾಸಕರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಸ್ಪೀಕರ್ ವಿರುದ್ಧ ಆರೋಪ ಮಾಡಿರುವ ಶಾಸಕರು, ಸ್ಪೀಕರ್ ರಮೇಶ್ ಕುಮಾರ್ ಅವರು ಸಂವಿಧಾನಬದ್ಧವಾದ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿಲ್ಲ. ನಮ್ಮ ರಾಜೀನಾಮೆ ಅಂಗೀಕಾರವನ್ನು ಬೇಕಂತಲೇ ತಡ ಮಾಡುತ್ತಿದ್ದಾರೆ ಎಂದಿದ್ದಾರೆ.
-
#Karnataka rebel Congress and JD(S) leaders who have resigned from Assembly, move Supreme Court accusing the Speaker of abandoning his constitutional duty and deliberately delaying acceptance of their resignations. Supreme Court to hear the matter tomorrow. pic.twitter.com/ef3cgICKYC
— ANI (@ANI) July 10, 2019 " class="align-text-top noRightClick twitterSection" data="
">#Karnataka rebel Congress and JD(S) leaders who have resigned from Assembly, move Supreme Court accusing the Speaker of abandoning his constitutional duty and deliberately delaying acceptance of their resignations. Supreme Court to hear the matter tomorrow. pic.twitter.com/ef3cgICKYC
— ANI (@ANI) July 10, 2019#Karnataka rebel Congress and JD(S) leaders who have resigned from Assembly, move Supreme Court accusing the Speaker of abandoning his constitutional duty and deliberately delaying acceptance of their resignations. Supreme Court to hear the matter tomorrow. pic.twitter.com/ef3cgICKYC
— ANI (@ANI) July 10, 2019
ಸ್ಪೀಕರ್ ಕೂಡಲೇ ತನ್ನ ರಾಜೀನಾಮೆಯನ್ನು ಅಂಗೀಕರಿಸಲು ನಿರ್ದೇಶನ ನೀಡುವಂತೆ ರೆಬಲ್ ಶಾಸಕರು ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
ಈ ಸಂಬಂಧ ಸುಪ್ರೀಂ ನಾಳೆ ವಿಚಾರಣೆ ನಡೆಸಲಿದೆ.