ETV Bharat / bharat

ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರಗೈದು ಮನೆ ಕಳ್ಳತನ, ಮೂವರ ಬಂಧನ - ಕಾಮುಕರಿಂದ ಅತ್ಯಾಚಾರ

ಕಂಠಪೂರ್ತಿ ಮದ್ಯಪಾನ ಮಾಡಿರುವ ಮೂವರು ದುಷ್ಕರ್ಮಿಗಳು ವೃದ್ಧೆಯ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಕೇರಳದಲ್ಲಿ ನಡೆದಿದೆ.

woman gang-rape
woman gang-rape
author img

By

Published : Aug 4, 2020, 5:43 PM IST

ಎರ್ನಾಕುಲಂ (ಕೇರಳ): ವೃದ್ಧೆಯ ಮೇಲೆ ಮೂವರು ಕೂಲಿ ಕಾರ್ಮಿಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೇರಳದ ಎರ್ನಾಕುಲಂನಮಲ್ಲಿ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ವೃದ್ಧೆ ಮೇಲೆ ದುಷ್ಕೃತ್ಯವೆಸಗಿದ್ದಾರೆ. ತದನಂತರ ಆಕೆಯ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಮನೆಗೆ ಕುಟುಂಬಸ್ಥರು ವಾಪಸ್​ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇದೀಗ ಸಂತ್ರಸ್ಥೆಯನ್ನು MOSC ಮೆಡಿಕಲ್​ ಕಾಲೇಜಿಗೆ ದಾಖಲಿಸಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಮಾಹಿತಿ ನೀಡಿರುವ ಪ್ರಕಾರ, ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮೂವರು ಮದ್ಯಸೇವನೆ ಮಾಡಿ ಈ ಕೃತ್ಯವೆಸಗಿದ್ದಾರೆ. ಬಳಿಕ ಆಕೆಯ ಮನೆ ಕಳ್ಳತನ ಮಾಡಿರುವುದು ಗೊತ್ತಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.