ETV Bharat / bharat

ಸಿಹಿತಿಂಡಿ ಆಸೆ ತೋರಿಸಿ ಲೈಂಗಿಕ ಕಿರುಕುಳ: ಮದರಸಾ ಶಿಕ್ಷಕನಿಗೆ ಜೈಲುಶಿಕ್ಷೆ - undefined

ಕೊಟ್ಟಾಯಂ ಜಿಲ್ಲೆಯ ಮದರಸಾವೊಂದರ ಶಿಕ್ಷಕ ವಿ.ಎಂ.ಯೂಸುಫ್​ನನ್ನು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಬಂಧಿಸಿದ್ದಾರೆ.

ಕೊಟ್ಟಾಯಂ
author img

By

Published : Jun 2, 2019, 7:58 PM IST

ತಿರುವನಂತಪುರ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮದರಸಾ ಶಿಕ್ಷಕನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಕೊಟ್ಟಾಯಂ ಜಿಲ್ಲೆಯ ಮದರಸಾವೊಂದರ ಶಿಕ್ಷಕ ವಿ.ಎಂ. ಯೂಸುಫ್​ (60) ಬಂಧಿತ ಶಿಕ್ಷಕ. ತಿಸ್ಸೂರಿನ ಕೊಡುಗಲ್ಲೂರಿನಲ್ಲಿ ಬಂಧಿಸಲಾದ ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸ್​ ಠಾಣೆಯಲ್ಲಿ ಬಂಧಿತ ಶಿಕ್ಷಕ ಯೂಸುಫ್

ಅಪ್ರಾಪ್ತ ಹೆಣ್ಣು ಮಕ್ಕಳನ್ನು ಟಾರ್ಗೆಟ್​ ಮಾಡಿ, ಸ್ವೀಟ್​ ನೀಡುವುದಾಗಿ ಹೇಳಿ ಈ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆರೋಪಿ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Intro:Body:

Kerala

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.