ETV Bharat / bharat

'ಹಂಗಿ'ನ ಹರಿಯಾಣ: ಖಟ್ಟರ್​​​ ಸಿಎಂ, ದುಷ್ಯಂತ್​​ ಡಿಸಿಎಂ ಆಗಿ ಇಂದು ಪ್ರಮಾಣ!

author img

By

Published : Oct 27, 2019, 7:53 AM IST

ಹರಿಯಾಣದಲ್ಲಿ ಬಿಜೆಪಿಗೆ ಬೆಂಬಲ ನೀಡಿರುವ ಜನ್​ ನಾಯಕ ಜನತಾ ಪಾರ್ಟಿ(ಜೆಜೆಪಿ) ಮುಖ್ಯಸ್ಥ ದುಷ್ಯಂತ್ ಚೌಟಾಲ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕೇರಲಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆ

ಚಂಡೀಗಢ(ಹರಿಯಾಣ): ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾದರೂ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಇಂದು ಮತ್ತೆ ಎರಡನೇ ಅವಧಿಗೆ ಅಧಿಕಾರಕ್ಕೇರಲಿದೆ.

ಮನೋಹರ್​ ಲಾಲ್ ಖಟ್ಟರ್ ಹಾಗೂ ದುಷ್ಯಂತ್ ಚೌಟಾಲ ರಾಜ್ಯಪಾಲ ಸತ್ಯದೇವ್​ ನರೈನ್​ ಆರ್ಯರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅನುಮತಿ ಕೇಳಿದ್ದಾರೆ. ಐದು ವರ್ಷಗಳ ಕಾಲ ಸಿಎಂ ಸ್ಥಾನವನ್ನು ನಿಭಾಯಿಸಿದ್ದ ಮನೋಹರ್​ ಲಾಲ್ ಖಟ್ಟರ್ ಇಂದು ಮಧ್ಯಾಹ್ನ 2.15ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Khattar
ನಿಯೋಜಿತ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್

ಹರಿಯಾಣ ಎಲೆಕ್ಷನ್​​ ದಂಗಲ್​​ನಲ್ಲಿ ಕುಸ್ತಿಪಟುಗಳಿಗೆ ಮುಖಭಂಗ... ಪೋಗಟ್​,ಯೋಗೇಶ್ವರ್​ಗೆ ಹೀನಾಯ ಸೋಲು​!

ಹರಿಯಾಣದಲ್ಲಿ ಬಿಜೆಪಿಗೆ ಬೆಂಬಲ ನೀಡಿರುವ ಜನ್ ​ನಾಯಕ ಜನತಾ ಪಾರ್ಟಿ(ಜೆಜೆಪಿ) ಮುಖ್ಯಸ್ಥ ದುಷ್ಯಂತ್ ಚೌಟಾಲ ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೇರಲಿದ್ದಾರೆ.

Dushyant
ದುಷ್ಯಂತ್ ಚೌಟಾಲ

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ 31 ಹಾಗೂ ಜೆಜೆಪಿ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

Intro:Body:

ಮನೋಹರ್​ ಲಾಲ್ ಖಟ್ಟರ್ ಹಾಗೂ ದುಷ್ಯಂತ್ ಚೌಟಾಲ ರಾಜ್ಯಪಾಲ ಸತ್ಯದೇವ್​ ನರೈನ್​ ಆರ್ಯರನ್ನು ಭೇಟಿಯಾಗಿ ಸರ್ಕಾರ ರಚನೆ ಅನುಮತಿ ಕೇಳಿದ್ದಾರೆ. ಐದು ವರ್ಷಗಳ ಕಾಲ ಸಿಎಂ ಸ್ಥಾನವನ್ನು ನಿಭಾಯಿಸಿದ್ದ ಮನೋಹರ್​ ಲಾಲ್ ಖಟ್ಟರ್ ಇಂದು ಮಧ್ಯಾಹ್ನ 2.15ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಹರಿಯಾಣದಲ್ಲಿ ಬಿಜೆಪಿಗೆ ಬೆಂಬಲ ನೀಡಿರುವ ಜನ್​ನಾಯಕ ಜನತಾ ಪಾರ್ಟಿ(ಜೆಜೆಪಿ) ಮುಖ್ಯಸ್ಥ ದುಷ್ಯಂತ್ ಚೌಟಾಲ ಸಮ್ಮಿಶ್ರ ಸರ್ಕಾರದಲ್ಲಿಉಪಮುಖ್ಯಮಂತ್ರಿ ಸ್ಥಾನಕ್ಕೇರಲಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ 31 ಹಾಗೂ ಜೆಜೆಪಿ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.