ETV Bharat / bharat

ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ‍್ಯಾಲಿಗೆ ಅನುಮತಿ ದೊರಕಿದೆ: ಯೋಗೇಂದ್ರ ಯಾದವ್ - ಟ್ರ್ಯಾಕ್ಟರ್ ರ್ಯಾಲಿಗೆ ಅನುಮತಿ

ಶಾಂತಿಯುತವಾಗಿ ಐತಿಹಾಸಿಕ ಟ್ರ್ಯಾಕ್ಟರ್ ರ‍್ಯಾಲಿ ಕೈಗೊಳ್ಳಲಿದ್ದು, ಸರ್ಕಾರದ ಗಣರಾಜ್ಯೋತ್ಸವ ಪರೇಡ್​​ಗೆ ಮತ್ತು ಭದ್ರತೆಗೆ ಯಾವುದೇ ರೀತಿಯಿಂದಲೂ ತೊಂದರೆಯಾಗುವುದಿಲ್ಲ ಎಂದು ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

'Kisan Gantantra Parade'
ಯೋಗೇಂದ್ರ ಯಾದವ್
author img

By

Published : Jan 24, 2021, 8:55 PM IST

ನವದೆಹಲಿ: ಟ್ರ್ಯಾಕ್ಟರ್ ರ‍್ಯಾಲಿಗೆ ಪೊಲೀಸರಿಂದ ಅನುಮತಿ ಸಿಕ್ಕಿದೆ. ಮೊದಲೇ ಹೇಳಿದಂತೆ ಜನವರಿ 26 ರಂದು 'ಕಿಸಾನ್ ಗಣತಂತ್ರ ಮೆರವಣಿಗೆ' ಶಾಂತಿಯುತವಾಗಿ ನಡೆಯಲಿದೆ ಎಂದು ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್

ಈ ಕುರಿತು ಮಾತನಾಡಿದ ಅವರು, ಇಂದು ದೆಹಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆದಿತ್ತು. ಸಭೆಯಲ್ಲಿ ನಮಗೆ ಟ್ರ್ಯಾಕ್ಟರ್ ರ‍್ಯಾಲಿಗೆ ಪೊಲೀಸರಿಂದ ಔಪಚಾರಿಕ ಅನುಮತಿ ಸಿಕ್ಕಿದೆ. ನಾವು ಶಾಂತಿಯುತವಾಗಿ ಐತಿಹಾಸಿಕ ಟ್ರ್ಯಾಕ್ಟರ್ ರ‍್ಯಾಲಿ ಕೈಗೊಳ್ಳಲಿದ್ದು, ಸರ್ಕಾರದ ಗಣರಾಜ್ಯೋತ್ಸವ ಪರೇಡ್​​ಗೆ ಮತ್ತು ಭದ್ರತೆಗೆ ಯಾವುದೇ ರೀತಿಯಿಂದಲೂ ತೊಂದರೆಯಾಗುವುದಿಲ್ಲ ಎಂದರು.

ಬ್ಯಾರಿಕೇಡ್​​ಗಳನ್ನು ತೆಗೆಯತ್ತೇವೆ ಎಂದು ಪೊಲೀಸರು ಭರವಸೆ ನೀಡಿದ್ದು, ದೆಹಲಿಯೊಳಗೆ ಪ್ರವೇಶಿಸುತ್ತೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.