ETV Bharat / bharat

17 ವರ್ಷದ ಬಾಲಕನ ಮೇಲೆ ಆರು ಮಂದಿಯಿಂದ ಸಾಮೂಹಿಕ ಅತ್ಯಾಚಾರ! - ಚಲಿಸುತ್ತಿದ್ದ ಕಾರಿನಲ್ಲಿ ಕೃತ್ಯ

ಬಾಲಕನನ್ನು ಅಪಹರಿಸಿರುವ ದುಷ್ಕರ್ಮಿಗಳು ಚಲಿಸುತ್ತಿದ್ದ ಕಾರಿನಲ್ಲೇ ಆತನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಅಟ್ಟಹಾಸ ಮೆರೆದಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
author img

By

Published : Oct 31, 2019, 7:33 PM IST

ಕೋಲ್ಕತ್ತಾ: ಚಲಿಸುತ್ತಿದ್ದ ಕಾರಿನಲ್ಲಿ 17 ವರ್ಷದ ಬಾಲಕನ ಮೇಲೆ 6 ಮಂದಿ ಕಾಮುಕರು ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ನಡೆದಿದೆ.

ಖಿದರ್‌ಪುರನಲ್ಲಿ ಘಟನೆ ನಡೆದಿದ್ದು, ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಬಾಲಕನನ್ನು ಕಾರಿನಲ್ಲಿ ಅಪಹರಿಸಿ ಈ ಕೃತ್ಯವೆಸಗಿದ್ದಾರೆ.

ಇದ್ರ ಜೊತೆಗೆ ಬಾಲಕನಲ್ಲಿದ್ದ 17 ಸಾವಿರ ರೂ ನಗದು ಹಾಗೂ ಬೆಳ್ಳಿ ಚೈನ್​ ಕಿತ್ತುಕೊಂಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರಿನಲ್ಲಿ ಆತನೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪಿಗಳು ತದನಂತರ ರಸ್ತೆ ಪಕ್ಕ ಎಸೆದು ಪರಾರಿಯಾಗಿದ್ದಾರೆ. ಗಾಯಗೊಂಡ ಬಾಲಕನನ್ನು ಚಿಕಿತ್ಸೆಗಾಗಿ ಸ್ಥಳೀಯ ನರ್ಸಿಂಗ್​ ಹೋಮ್​ಗೆ ದಾಖಲಿಸಲಾಗಿದ್ದು ದೇಹದ ಕೆಲವೆಡೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಪ್ರಕರಣದಲ್ಲಿ ಭಾಗಿಯಾಗಿರುವ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಇತರೆ ಆರೋಪಿಗಳಿಗೆ ಶೋಧ ಮುಂದುವರೆದಿದೆ.

ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸರು ಕೇಸ್‌​ ದಾಖಲಿಸಿಕೊಂಡಿದ್ದಾರೆ.

Intro:Body:

17 ವರ್ಷದ ಬಾಲಕನ ಮೇಲೆ ಆರು ಮಂದಿಯಿಂದ ಸಾಮೂಹಿಕ ಅತ್ಯಾಚಾರ

ಕೋಲ್ಕತ್ತಾ: ಚಲಿಸುತ್ತಿದ್ದ ಕಾರಿನಲ್ಲಿ 17 ವರ್ಷದ ಬಾಲಕನೋರ್ವನ ಮೇಲೆ ಆರು ಮಂದಿ ಕಾಮುಕರು ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ನಡೆದಿದ್ದು, ಘಟನೆಯಿಂದ ಇಡೀ ನಗರ ಬೆಚ್ಚಿಬಿದ್ದಿದೆ. 

ಖಿದರ್‌ಪುರನಲ್ಲಿ ಘಟನೆ ನಡೆದಿದ್ದು, ಬಾಲಕ ಸಂಜೆ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ಕಾರಿನಲ್ಲಿ ಆತನ ಅಪಹರಣ ಮಾಡಿರುವ ಕಾಮುಕರು ಈ ಕೃತ್ಯವೆಸಗಿದ್ದಾರೆ. 

ಜತೆಗೆ ಬಾಲಕನಿಂದ 17 ಸಾವಿರ ರೂ ನಗದು ಹಾಗೂ ಬೆಳ್ಳಿ ಚೈನ್​ ಅಪಹರಿಸಿದ್ದಾಗಿ ತಿಳಿದು ಬಂದಿದೆ. ಸರಿಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರಿನಲ್ಲಿ ಆತನೊಂದಿಗೆ ಅಸಭ್ಯವಾಗಿ ವರ್ತಿಸಿರುವ ಕಾಮುಕರು ತದನಂತರ ರಸ್ತೆ ಪಕ್ಕ ಎಸೆದು ಪರಾರಿಯಾಗಿದ್ದಾರೆ. ಆತನನ್ನು ಸ್ಥಳೀಯ ನರ್ಸಿಂಗ್​ ಹೋಮ್​ಗೆ ದಾಖಲು ಮಾಡಲಾಗಿದ್ದು, ಕೆಲವೊಂದು ಭಾಗಗಗಳಲ್ಲಿ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಈಗಾಗಲೇ ಪ್ರಕರಣದಲ್ಲಿ ಭಾಗಿಯಾಗಿರುವ ಓರ್ವ ಆರೋಪಿ ಬಂಧನ ಮಾಡಲಾಗಿದ್ದು, ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಕೇಸ್​ ದಾಖಲು ಮಾಡಿಕೊಳ್ಳಲಾಗಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.