ETV Bharat / bharat

ಕೋಯಿಕ್ಕೋಡ್​​ ವಿಮಾನ ಅಪಘಾತ: ಮೃತಪಟ್ಟವರಲ್ಲಿ ಒಬ್ಬರಿಗೆ ಕೊರೊನಾ ಸೋಂಕು ದೃಢ - ಆರೋಗ್ಯ ಸಚಿವೆ ಕೆ.ಕೆ.ಶೈಲಜಾ

ಕೋಯಿಕ್ಕೋಡ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಒಬ್ಬರಿಗೆ ಕೋವಿಡ್​-19 ಇರುವುದು ಗೊತ್ತಾಗಿದೆ.

Kozhikode plane crash
ಕೋಯಿಕ್ಕೋಡ್​​ ವಿಮಾನ ಅಪಘಾತ
author img

By

Published : Aug 8, 2020, 2:10 PM IST

ಕೋಯಿಕ್ಕೋಡ್​ (ಕೇರಳ): ಕೋಯಿಕ್ಕೋಡ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಒಬ್ಬರಿಗೆ ಕೋವಿಡ್​-19 ಸೋಂಕು ಇರುವುದು ಗೊತ್ತಾಗಿದೆ.

ವಿಮಾನದಲ್ಲಿ ಪ್ರಯಾಣಿಸಿದ ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ. ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಲ್ಲ ಸಿಬ್ಬಂದಿಯನ್ನೂ ಕ್ವಾರಂಟೈನ್​​​​ಗೆ ಒಳಪಡಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲು ಸ್ಥಳಕ್ಕೆ ತಲುಪಿದ್ದಾರೆ. ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.