ETV Bharat / bharat

ಜಾರಿ ನಿರ್ದೇಶನಾಲಯ ಸಮನ್ಸ್​ ಹಿನ್ನೆಲೆ: ಇಡಿ ಕಚೇರಿಗೆ ಆಗಮಿಸಿದ ಲಕ್ಷ್ಮಿ ಹೆಬ್ಬಾಳ್ಕರ್ - ಡಿ.ಕೆ.ಶಿವಕುಮಾರ್

ಡಿಕೆಶಿ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್​ ನೀಡಿದ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆಗೆ ಹಾಜರಾಗಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್
author img

By

Published : Sep 19, 2019, 12:27 PM IST

ನವದೆಹಲಿ: ಮಾಜಿ ಸಚಿವ ಡಿಕೆಶಿ ಅವರ ಅಕೌಂಟಿನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಅವರಿಗೆ ಇಡಿ ನೋಟಿಸ್ ಜಾರಿಗೊಳಿಸಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ನವದೆಹಲಿಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ.

  • Congress leader Lakshmi Hebbalkar appears before the Enforcement Directorate (ED) for questioning, in connection with money laundering case registered against DK Shivakumar. pic.twitter.com/6l79gSBEzm

    — ANI (@ANI) September 19, 2019 " class="align-text-top noRightClick twitterSection" data=" ">

ಡಿ.ಕೆ.ಶಿವಕುಮಾರ್ ಅಕೌಂಟ್​ನಿಂದ ಲಕ್ಷ್ಮಿ ಹೆಬ್ಬಾಳ್ಕರ್ ಖಾತೆಗೆ ಅಕ್ರಮ ಹಣ ವರ್ಗಾವಣೆ ‌ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.14 ರಂದೇ ಇಡಿ‌ ನೋಟಿಸ್ ಜಾರಿಗೊಳಿಸಿತ್ತು. ವಿಚಾರಣೆಗೆ ಮತ್ತೊಂದು‌ ದಿನ‌ ನೀಡುವಂತೆ ಹೆಬ್ಬಾಳ್ಕರ್ ಕೋರಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು.

ಈಗಾಗಲೆ ಲಕ್ಷ್ಮಿ ಹೆಬ್ಬಾಳ್ಕರ್​ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ್ದು, ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.