ETV Bharat / bharat

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್.. ಕಾನೂನು ವಿದ್ಯಾರ್ಥಿನಿ ಅರೆಸ್ಟ್​​

ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಸ್ವಾಮಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದ ಕಾನೂನು ವಿದ್ಯಾರ್ಥಿನಿಯನ್ನ ಬ್ಲಾಕ್​ ಮೇಲ್​ ಪ್ರಕರಣದಡಿ ಬಂಧಿಸಿದ್ದು, 14 ದಿನಗಳ ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಾನೂನು ವಿದ್ಯಾರ್ಥಿನಿ ಅರೆಸ್ಟ್​​
author img

By

Published : Sep 25, 2019, 5:06 PM IST

ಶಹಜಹಾನ್ಪುರ್(ಉತ್ತರ ಪ್ರದೇಶ) : ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಸ್ವಾಮಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದ ಕಾನೂನು ವಿದ್ಯಾರ್ಥಿಯನ್ನ ಎಸ್​​ಐಟಿ ಪೊಲೀಸರು ಬಂಧಿಸಿದ್ದಾರೆ.

  • Uttar Pradesh Director General of Police, OP Singh: The law student, who had accused Swami Chinmayanand for sexually harassing her, has been arrested by the SIT (Special Investigation Team) for allegedly trying to extort money from him. pic.twitter.com/gtrC5lOjhp

    — ANI UP (@ANINewsUP) September 25, 2019 " class="align-text-top noRightClick twitterSection" data=" ">

ಕಾನೂನು ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತರು 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದರೆ ವಿಡಿಯೋವೊಂದನ್ನ ಬಿಡುಗಡೆ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಿನ್ಮಯಾನಂದ ಸ್ವಾಮಿ​ ದೂರು ದಾಖಲಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಎಸ್​ಐಟಿ ತಂಡ ಕಾನೂನು ವಿದ್ಯಾರ್ಥಿನಿ ಮತ್ತು ಆಕೆಯ ಮೂರು ಜನ ಸ್ನೇಹಿತರನ್ನ ಬಂಧಿಸಿದ್ದಾರೆ.

  • Shahjahanpur: The law student, who had accused Swami Chinmayanand for sexually harassing her, being brought to District Jail after a local court sent her to 14-day judicial custody for allegedly trying to extort money from him. pic.twitter.com/lq8xW85OrU

ವಿದ್ಯಾರ್ಥಿನಿಯ ಮನೆಗೆ ನುಗ್ಗಿದ ಎಸ್​ಐಟಿ ಪೊಲೀಸರು ಆಕೆಯನ್ನ ಮನೆಯಿಂದ ಹೊರಗೆ ಎಳೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ವಿದ್ಯಾರ್ಥಿನಿಯನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.