ETV Bharat / bharat

ಜೆಇಇ, ನೀಟ್​ ಪರೀಕ್ಷೆ ಮುಂದೂಡಿ: ವಿದ್ಯಾರ್ಥಿಗಳ ಕೂಗು ಕೇಳುವಂತೆ ರಾಗಾ ಆಗ್ರಹ

ಪ್ರಮುಖ ಪ್ರವೇಶ ಪರೀಕ್ಷೆಗಳಾದ ಜೆಇಇ ಮತ್ತು ನೀಟ್​ ಮುಂದೂಡುವಂತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿ ಶಿಕ್ಷಣ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

urge to postpone JEE and NEET
ರಾಹುಲ್ ಗಾಂಧಿ
author img

By

Published : Aug 23, 2020, 3:34 PM IST

ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮುಂದೂಡಬೇಕೆಂಬ ವಿದ್ಯಾರ್ಥಿಗಳ ಕೂಗನ್ನು ಸರ್ಕಾರ ಗಣನೆಗೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಸೆಪ್ಟೆಂಬರ್ 1 ರಿಂದ 6 ರವರೆಗೆ ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸೆಪ್ಟೆಂಬರ್ 13 ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹೇಳಿದೆ.

ಲಕ್ಷಾಂತರ ವಿದ್ಯಾರ್ಥಿಗಳು ಜಿಇಇ, ನೀಟ್​ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸುತ್ತಿದ್ದಾರೆ. ಸರ್ಕಾರ ವಿದ್ಯಾರ್ಥಿಗಳ ಮನದ ಮಾತನ್ನು ಆಲಿಸಬೇಕು ಮತ್ತು ಅದಕ್ಕೆ ಪರಿಹಾರ ಒದಗಿಸಬೇಕೆಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

  • आज हमारे लाखों छात्र सरकार से कुछ कह रहे हैं। NEET, JEE परीक्षा के बारे में उनकी बात सुनी जानी चाहिए और सरकार को एक सार्थक हल निकालना चाहिए।

    GOI must listen to the #StudentsKeMannKiBaat about NEET, JEE exams and arrive at an acceptable solution.

    — Rahul Gandhi (@RahulGandhi) August 23, 2020 " class="align-text-top noRightClick twitterSection" data=" ">

ಆಮ್ ಆದ್ಮಿ ಪಕ್ಷ (ಎಎಪಿ) ದ ಮುಖಂಡ ಮತ್ತು ದೆಹಲಿಯ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಕೂಡ ಜೆಇಇ ಮತ್ತು ನೀಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಜೆಇಇ, ನೀಟ್ ಹೆಸರಿನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನದೊಂದಿಗೆ ಆಟವಾಡುತ್ತಿದೆ. ಈ ಎರಡೂ ಪರೀಕ್ಷೆಗಳನ್ನು ತಕ್ಷಣವೇ ರದ್ದುಗೊಳಿಸಿ ಈ ವರ್ಷ ಪ್ರವೇಶಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಕೇಂದ್ರಕ್ಕೆ ಮನವಿ ಮಾಡುತ್ತೇನೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಉತ್ತಮ ನಿರ್ಧಾರದಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

  • आज 21वीं सदी के भारत में हम एक प्रवेश परीक्षा का विकल्प नहीं सोच सकते! यह सम्भव नहीं है.

    केवल सरकार की नीयत छात्रों के हित में सोचने की होनी चाहिए NEET-JEEE की जगह सुरक्षित तरीक़े तो हज़ार हो सकते हैं.

    — Manish Sisodia (@msisodia) August 22, 2020 " class="align-text-top noRightClick twitterSection" data=" ">

ಕೋವಿಡ್​ ಸಮಸ್ಯೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಪ್ರವೇಶ ಪರೀಕ್ಷೆಗಳನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಮತ್ತು ಪೋಷಕರು ಸರ್ಕಾರವನ್ನು ಆಗ್ರಹಿಸುತ್ತಿದ್ದು, ಇದಕ್ಕೆ ರಾಜಕೀಯ ನಾಯಕರು ಧ್ವನಿಗೂಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.