ETV Bharat / bharat

ಮಧ್ಯಪ್ರದೇಶದಲ್ಲಿ ಧಾರಾಕರ ಮಳೆಗೆ ಮನೆ ಕುಸಿದು ಓರ್ವ ಬಲಿ: ರೆಡ್​ ಅಲರ್ಟ್​ ಘೋಷಣೆ - ಮಧ್ಯಪ್ರದೇಶದಲ್ಲಿ ಮಳೆ

ಮಧ್ಯಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮನೆಯೊಂದು ಕುಸಿದು 75 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ ರೆಡ್​ ಅಲರ್ಟ್​ ಘೋಷಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಧಾರಾಕರ ಮಳೆ
ಮಧ್ಯಪ್ರದೇಶದಲ್ಲಿ ಧಾರಾಕರ ಮಳೆ
author img

By

Published : Aug 28, 2020, 10:29 AM IST

ಭೋಪಾಲ್: ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಣೆ ಮಾಡಿದೆ.

ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಮನೆ ಕುಸಿದು 75 ವರ್ಷದ ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಚತ್ತರ್​ಪುರ ಸೇರಿದಂತೆ ಪೂರ್ವ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಲಘಾಟ್, ಟಿಕಂಘರ್​, ದಾಮೋ ಮತ್ತು ಸಾಗರ್‌ನ ನಾಲ್ಕು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.