ETV Bharat / bharat

ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ರಾಷ್ಟ್ರಪತಿ: ವೆಂಟಿಲೇಟರ್​​​​​​​ನಲ್ಲಿ ಪ್ರಣಬ್​​

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿನ್ನೆ ನವದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ರಾಜಕೀಯ ನಾಯಕರು ಸೇರಿದಂತೆ ಹಲವರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

pranab mukharjee
pranab mukharjee
author img

By

Published : Aug 11, 2020, 9:41 AM IST

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿನ್ನೆ ನವದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆಗೆ ಮುಂಚಿತವಾಗಿ ಅವರ ಕೊರೊನಾ ಪರೀಕ್ಷೆ ಮಾಡಿಸಿದ್ದಾಗ ಪಾಸಿಟಿವ್ ಸಹ ಬಂದಿತ್ತು.

  • President Kovind spoke to @Sharmistha_GK and inquired about the health of her father, the former President Shri Pranab Mukherjee who is hospitalised after being tested positive for COVID-19. The President wished him a speedy recovery and good health. @CitiznMukherjee

    — President of India (@rashtrapatibhvn) August 10, 2020 " class="align-text-top noRightClick twitterSection" data=" ">

ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದನ್ನು ತೆಗೆದುಹಾಕಲು ಮಿಲಿಟರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

"ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ" ಎಂದು ಮೂಲಗಳು ತಿಳಿಸಿವೆ.

  • I pray for the well being and speedy recovery of Shri Pranab Mukherjee.

    I am confident he will be successful in recovering from the virus quickly. Wishing him strength and good health https://t.co/56TESwSUJs

    — Piyush Goyal (@PiyushGoyal) August 10, 2020 " class="align-text-top noRightClick twitterSection" data=" ">

ಅವರ ದೇಹದ ಪ್ರಮುಖ ನಿಯತಾಂಕಗಳು ಸ್ಥಿರವಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಮಲ್ಟಿಡಿಸಿಪ್ಲಿನರಿ ತಂಡದ ವೈದ್ಯರು 84 ವರ್ಷದ ಪ್ರಣಬ್ ಮುಖರ್ಜಿ ಅವರ ಆರೋಗ್ಯವನ್ನು ನಿರಂತರವಾಗಿ ಗಮನಿಸುತ್ತಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್​ ಹಾಗೂ ರಾಜಕೀಯ ನಾಯಕರು ಸೇರಿದಂತೆ ಹಲವರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

  • Concerned to hear about Former President Pranab Mukherjee Da testing positive for #COVID19. My prayers are with him & his family during this time and I wish him a speedy recovery. https://t.co/KbAvxqi7Oz

    — Mamata Banerjee (@MamataOfficial) August 10, 2020 " class="align-text-top noRightClick twitterSection" data=" ">
  • Wishing a speedy recovery to former President of India Shri Pranab Mukherjee. @CitiznMukherjee

    — Sharad Pawar (@PawarSpeaks) August 10, 2020 " class="align-text-top noRightClick twitterSection" data=" ">

ETV Bharat Logo

Copyright © 2024 Ushodaya Enterprises Pvt. Ltd., All Rights Reserved.