ನವದೆಹಲಿ: ದೇಶದಲ್ಲಿ ಹೇರಿಕೆ ಮಾಡಲಾಗಿರುವ ಎರಡನೇ ಹಂತದ ಲಾಕ್ಡೌನ್ ಮೇ.3ಕ್ಕೆ ಮುಕ್ತಾಯಗೊಳ್ಳಲಿದ್ದು, ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಮಹತ್ವದ ಆದೇಶ ಹೊರಹಾಕಿದೆ.
-
In Orange Zones, in addition to activities permitted in Red Zone, taxis&cab aggregators will be permitted with 1 driver&1 passenger only: Ministry of Home Affairs on extension of #lockdown for two weeks from May 4 pic.twitter.com/09w8PdzqwD
— ANI (@ANI) May 1, 2020 " class="align-text-top noRightClick twitterSection" data="
">In Orange Zones, in addition to activities permitted in Red Zone, taxis&cab aggregators will be permitted with 1 driver&1 passenger only: Ministry of Home Affairs on extension of #lockdown for two weeks from May 4 pic.twitter.com/09w8PdzqwD
— ANI (@ANI) May 1, 2020In Orange Zones, in addition to activities permitted in Red Zone, taxis&cab aggregators will be permitted with 1 driver&1 passenger only: Ministry of Home Affairs on extension of #lockdown for two weeks from May 4 pic.twitter.com/09w8PdzqwD
— ANI (@ANI) May 1, 2020
ಮೇ 4ರಿಂದ ಮುಂದಿನ ಎರಡು ವಾರಗಳ ಕಾಲ ದೇಶದಲ್ಲಿ ವಿಧಿಸಲಾಗಿರುವ ಲಾಕ್ಡೌನ್ ಮುಂದುವರಿಯಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಹತ್ವದ ಮಾಹಿತಿ ಹೊರಹಾಕಿದ್ದು, ಆರೆಂಜ್ ಹಾಗೂ ಗ್ರೀನ್ ವಲಯಗಳಲ್ಲಿ ಲಾಕ್ಡೌನ್ನಲ್ಲಿ ಕೆಲವೊಂದು ಸಡಿಲಿಕೆ ಮಾಡಿದೆ.
ರೆಡ್ ಝೋನ್ನ 130 ವಲಯಗಳಲ್ಲಿ ಲಾಕ್ಡೌನ್ ಮತ್ತಷ್ಟು ಕಠಿಣಗೊಳ್ಳಲಿದ್ದು, ಯಾವುದೇ ಶಾಲಾ-ಕಾಲೇಜ್, ಸಿನಿಮಾ ಹಾಲ್ಗಳು ಓಪನ್ ಆಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈಗಾಗಲೇ ತೆಲಂಗಾಣದಲ್ಲಿ ಮೇ 7 ಹಾಗೂ ಪಂಜಾಬ್ನಲ್ಲಿ ಮೇ 17ರವರೆಗೆ ಲಾಕ್ಡೌನ್ ವಿಸ್ತರಣೆಗೊಂಡಿದೆ.