ETV Bharat / bharat

ಗಡಿ ಉದ್ವಿಗ್ನ : ಲೋಕಸಭಾ ಚುನಾವಣೆ ಬದಲಾವಣೆ ಆಗಲ್ಲ

ಅಭ್ಯರ್ಥಿಗಳು ವಿದೇಶಗಳಲ್ಲಿ ಇರುವ ತಮ್ಮ ಆಸ್ತಿಯ ಕುರಿತಂತೆ ಮಾಹಿತಿಯನ್ನು ನೀಡಬೇಕು. ಅದನ್ನು ಆದಾಯ ತೆರಿಗೆ ಇಲಾಖೆ ಮೇಲ್ವಿಚಾರಣೆ ನಡೆಸಲಿದೆ ಎಂದು ಇದೇ ವೇಳೆ ಸುನಿಲ್ ಆರೋರ ಹೇಳಿದ್ದಾರೆ.

ಸುನಿಲ್ ಆರೋರ
author img

By

Published : Mar 1, 2019, 6:39 PM IST

ಲಖನೌ: ಭಾರತ ಹಾಗೂ ಪಾಕಿಸ್ತಾನ ಗಡಿಯಲ್ಲಿ ಪರಿಸ್ಥಿತಿ ಉದ್ವಗ್ನಿವಾಗಿದ್ದು, ಇನ್ನೆರಡು ತಿಂಗಳಲ್ಲಿ ನಡೆಯುವ ಲೋಕಸಭಾ ಚುನಾವಣೆ ಮೇಲೆ ಕರಿನೆರಳು ಆವರಿಸಿದೆ.

ಇದರ ನಡುವೆ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ಆಯೋಜನೆ ಕುರಿತಂತೆ ಸ್ಪಷ್ಟನೆ ನೀಡಿದೆ. ಗಡಿಯಲ್ಲಿ ಸದ್ಯದ ಸ್ಥಿತಿ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಚುನಾವಣೆ ನಿಗದಿಯಂತೇ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರ ಸ್ಪಷ್ಟಪಡಿಸಿದ್ದಾರೆ.

ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಅಂತಹ ಬೂತ್​ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು ಎಂದು ಚುನಾವಣಾ ಆಯೋಗ ಸೂಚಿಸಿತ್ತು.

Intro:Body:

1 Lok Sabha election -March 01 (2).txt   

close

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.