ETV Bharat / bharat

ಹಿಮಾಚಲ ಪ್ರದೇಶದ ಚಂಬಾದಲ್ಲಿ 3.5 ತೀವ್ರತೆಯ ಭೂಕಂಪ

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 7.53 ಕ್ಕೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಸಾವು -ನೋವು ಬಗ್ಗೆ ವರದಿಯಾಗಿಲ್ಲ.

Low-intensity earthquake in Himachal Pradesh
ಹಿಮಾಚಲ ಪ್ರದೇಶದ ಚಂಬಾದಲ್ಲಿ ಭೂಕಂಪ
author img

By

Published : May 18, 2020, 11:59 AM IST

ಶಿಮ್ಲಾ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.

ಬೆಳಗ್ಗೆ 7.53 ಕ್ಕೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ಶಿಮ್ಲಾ ಹವಾಮಾನ ಕೇಂದ್ರ ನಿರ್ದೇಶಕ ಮನಮೋಹನ್​ ಸಿಂಗ್​ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು- ನೋವು, ಆಸ್ತಿ-ಪಾಸ್ತಿ ಹಾನಿ ಸಂಭವಿಸಿಲ್ಲ.

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿರುವ ಚಂಬಾ ಜಿಲ್ಲೆ ಭೂಕಂಪನದ ಕೇಂದ್ರಬಿಂದುವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.