ನವದೆಹಲಿ: ಲೋಕಸಭಾ ಚುನಾವಣಾ ಅಭ್ಯರ್ಥಿಗಳ 23ನೇ ಪಟ್ಟಿಯನ್ನು ಇಂದು ಬಿಜೆಪಿ ಪ್ರಕಟಿಸಿದೆ. ಈ ಮೂಲಕ ದೆಹಲಿಯ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಘೋಷಿಸಿದಂತಾಗಿದೆ.
ಹಾಗೆಯೇ ಮಧ್ಯಪ್ರದೇಶ, ಪಂಜಾಬ್ ಹಾಗೂ ಉತ್ತರ ಪ್ರದೇಶದ ತಲಾ ಒಂದು ಕ್ಷೇತ್ರದ ಅಭ್ಯರ್ಥಿಯನ್ನು ಕೂಡ ಅನೌನ್ಸ್ ಮಾಡಲಾಗಿದೆ.
-
Bharatiya Janata Party releases list of candidates for Delhi, Punjab, Madhya Pradesh and UP; Dr Harsh Vardhan to contest from Delhi's Chandni Chowk, Manoj Tiwari- North East Delhi, Pravesh Verma- West Delhi, Ramesh Bidhuri -South Delhi and Hardeep Puri from Amritsar pic.twitter.com/VDaivg0A7n
— ANI (@ANI) April 21, 2019 " class="align-text-top noRightClick twitterSection" data="
">Bharatiya Janata Party releases list of candidates for Delhi, Punjab, Madhya Pradesh and UP; Dr Harsh Vardhan to contest from Delhi's Chandni Chowk, Manoj Tiwari- North East Delhi, Pravesh Verma- West Delhi, Ramesh Bidhuri -South Delhi and Hardeep Puri from Amritsar pic.twitter.com/VDaivg0A7n
— ANI (@ANI) April 21, 2019Bharatiya Janata Party releases list of candidates for Delhi, Punjab, Madhya Pradesh and UP; Dr Harsh Vardhan to contest from Delhi's Chandni Chowk, Manoj Tiwari- North East Delhi, Pravesh Verma- West Delhi, Ramesh Bidhuri -South Delhi and Hardeep Puri from Amritsar pic.twitter.com/VDaivg0A7n
— ANI (@ANI) April 21, 2019
ದೆಹಲಿಯ ಚಾಂದ್ನಿ ಚೌಕ್ ಕ್ಷೇತ್ರದಿಂದ ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಡಾ.ಹರ್ಷವರ್ಧನ್, ಈಶಾನ್ಯ ಕ್ಷೇತ್ರದಿಂದ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ, ಪಶ್ಚಿಮ ದೆಹಲಿಯಿಂದ ಪ್ರವೇಶ್ ವರ್ಮಾ ಹಾಗೂ ದಕ್ಷಿಣ ದೆಹಲಿಯಿಂದ ರಮೇಶ್ ವಿಧುರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿಯ ಕೇಂದ್ರ ಚುನಾವಣಾ ಆಯೋಗವು ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ, ಪ್ರೆಸ್ ರಿಲೀಸ್ ಮಾಡಿದೆ.