ಭೋಪಾಲ್: ಮಧ್ಯಪ್ರದೇಶದಲ್ಲಿ ರಾಯ್ಸೇನ್ ನದಿಗೆ ಬಸ್ ಉರುಳಿದ ಪರಿಣಾಮ ಆರು ಜನ ಜಲ ಸಮಾಧಿಯಾಗಿದ್ದಾರೆ. ಸುಮಾರು 19 ಜನ ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಬಸ್ ರಾಯಸೇನ್ದಿಂದ ಛಾತ್ರಪುರಕ್ಕೆ ಹೊರಟಿತ್ತು ಎನ್ನಲಾಗಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಸ್ಥಿತಿಯ ಪರಿಶೀಲನೆ ಕೈಗೊಂಡಿದ್ದಾರೆ.
-
Madhya Pradesh: 6 people killed, 19 injured after a bus fell into a river in Raisen, last night; injured being treated at a local hospital pic.twitter.com/51qB8le8hY
— ANI (@ANI) October 3, 2019 " class="align-text-top noRightClick twitterSection" data="
">Madhya Pradesh: 6 people killed, 19 injured after a bus fell into a river in Raisen, last night; injured being treated at a local hospital pic.twitter.com/51qB8le8hY
— ANI (@ANI) October 3, 2019Madhya Pradesh: 6 people killed, 19 injured after a bus fell into a river in Raisen, last night; injured being treated at a local hospital pic.twitter.com/51qB8le8hY
— ANI (@ANI) October 3, 2019
ಬಸ್ ನೀರಿನಲ್ಲಿ ಮುಳುಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂಬ ಮಾಹಿತಿ ಸಿಕ್ಕಿದೆ.