ETV Bharat / bharat

ಇಂದು ಶಿವರಾಜ್​ ಸಿಂಗ್​ ಚೌಹಾಣ್​​​​​​ ಸಚಿವ ಸಂಪುಟ ವಿಸ್ತರಣೆ - ಶಿವರಾಜ್ ಸಿಂಗ್ ಚೌಹಾಣ್ ಸಂಪುಟ ವಿಸ್ತರಣೆ

ಸುಮಾರು 2 ಡಜನ್​​ಗೂ ಹೆಚ್ಚು ಶಾಸಕರು ನೂತನ ಸಚಿವರಾಗಿ ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ. ಕಾಂಗ್ರೆಸ್​​ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಮಾಜಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
author img

By

Published : Jul 2, 2020, 8:30 AM IST

ಭೋಪಾಲ್​: ಇಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂಪುಟ ವಿಸ್ತರಣೆ ಮಾಡಲಿದ್ದು, 11 ಗಂಟೆಗೆ ನೂತನ ಸಚಿವರ ಪದಗ್ರಹಣ ಸಮಾರಂಭ ನಡೆಯಲಿದೆ.

ಸುಮಾರು 2 ಡಜನ್​​ಗೂ ಹೆಚ್ಚು ಶಾಸಕರು ನೂತನ ಸಚಿವರಾಗಿ ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ. ಕಾಂಗ್ರೆಸ್​​ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಮಾಜಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಇತ್ತೀಚೆಗಷ್ಟೇ ದೆಹಲಿಗೆ ತೆರಳಿದ್ದ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ, ಗೃಹ ಸಚಿವರು ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ನಡೆಸಿದ್ದರು. ಇಂದು 11 ಗಂಟೆಗೆ ರಾಜಭವನದಲ್ಲಿ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಲಾಲಜಿ ಟಂಡನ್​ ಅನುಪಸ್ಥಿತಿಯಲ್ಲಿ ಹಂಗಾಮಿ ರಾಜ್ಯಪಾಲರಾಗಿರುವ ಆನಂದಿಬೇನ್​ ಪಟೇಲ್​​​ ಹೊಸ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.