ETV Bharat / bharat

ಜೆಇಇ, ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ! - ಭೋಪಾಲ್

ಜೆಇಇ ಮತ್ತು ನೀಟ್‌ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯವನ್ನು ಒದಗಿಸುವುದಾಗಿ ಮಧ್ಯಪ್ರದೇಶ ಸರ್ಕಾರ ತಿಳಿಸಿದೆ.

free transport for JEE, NEET students
ಜೆಇಇ, ನೀಟ್ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ
author img

By

Published : Aug 31, 2020, 8:16 AM IST

ಭೋಪಾಲ್: ಜೆಇಇ ಮತ್ತು ನೀಟ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಸಾರಿಗೆ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್​ ತಿಳಿಸಿದ್ದಾರೆ.

  • Government of Madhya Pradesh is arranging free-of-cost transport facility for students appearing in JEE/NEET exam. Arrangements will be done from Block HQ & District HQ of exam centre. Examinees can call at 181 or can apply by clicking on https://t.co/gFyNJAUyqh from August 31.

    — Office of Shivraj (@OfficeofSSC) August 30, 2020 " class="align-text-top noRightClick twitterSection" data=" ">

ಈ ಉಚಿತ ಪ್ರಯಾಣ ಸೌಲಭ್ಯವನ್ನು ಬಯಸುವ ವಿದ್ಯಾರ್ಥಿಗಳು ಸಹಾಯವಾಣಿ 181 ಅಥವಾ ರಾಜ್ಯ ಸರ್ಕಾರದ ಇ-ಪಾಸ್ ಪೋರ್ಟಲ್ (http://mapit.gov.in/covid-19)‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಕೊರೊನಾ ವೈರಸ್‌ನಿಂದಾಗಿ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉಚಿತ ದ್ವಿಮುಖ ಸಾರಿಗೆ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್​​ನಲ್ಲಿ ತಿಳಿಸಿದ್ದಾರೆ.

ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಸೆ. 1ರಿಂದ 6ರವರೆಗೆ ನಡೆಯಲಿದ್ದು, ಸೆಪ್ಟೆಂಬರ್ 13ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ನಡೆಯಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.