ETV Bharat / bharat

ಮಾಧ್ಯಮಗಳ ವಿರುದ್ಧದ ಮಾನಹಾನಿ ಪ್ರಕರಣಗಳನ್ನು ದುರುಪಯೋಗಪಡಿಸಿಕೊಳ್ಳಬಾರದು: ಮದ್ರಾಸ್ ಹೈ ಕೋರ್ಟ್

ರಾಜ್ಯದಲ್ಲಿ ಕ್ರಿಮಿನಲ್ ಮಾನಹಾನಿ ಕಾನೂನನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಬೇಕು ಎಂದು ಮದ್ರಾಸ್ ಹೈ ಕೋರ್ಟ್ ಹೇಳಿದೆ.

high court
high court
author img

By

Published : May 22, 2020, 1:23 PM IST

ಚೆನ್ನೈ (ತಮಿಳುನಾಡು): ಮಾಧ್ಯಮಗಳ ವಿರುದ್ಧದ 28 ಮಾನಹಾನಿ ಪ್ರಕರಣಗಳನ್ನು ರದ್ದುಗೊಳಿಸಿದ ಮದ್ರಾಸ್ ಹೈ ಕೋರ್ಟ್, ರಾಜ್ಯದಲ್ಲಿ ಕ್ರಿಮಿನಲ್ ಮಾನಹಾನಿ ಕಾನೂನನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಬೇಕು ಎಂದು ಹೇಳಿದೆ.

ಮಾಧ್ಯಮದ ವಿರುದ್ಧದ ಮಾನಹಾನಿ ಪ್ರಕರಣಗಳನ್ನು ದಾಖಲಿಸಿರುವುದರ ಕುರಿತು ಸಲ್ಲಿಸಲಾದ ರಿಟ್ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಅಬ್ದುಲ್ ಖುದ್ದೋಸ್ ಈ ರೀತಿಯಾಗಿ ಹೇಳಿದ್ದಾರೆ.

ಜೆ. ಜಯಲಲಿತಾ ಎಐಎಡಿಎಂಕೆ ಪಕ್ಷವನ್ನು ಮುನ್ನಡೆಸುತ್ತಿದ್ದ ಸಂದರ್ಭದಲ್ಲಿ ಈ 28 ಪ್ರಕರಣಗಳು ದಾಖಲಾಗಿದ್ದವು. ಇವುಗಳನ್ನು ರದ್ದುಪಡಿಸಿದ ಹೈ ಕೋರ್ಟ್, ಕ್ರಿಮಿನಲ್ ಮಾನಹಾನಿ ಕಾನೂನನ್ನು ನೈಜ ಅವಶ್ಯಕತೆಗೆ ಮಾತ್ರ ಬಳಸಬೇಕೇ ಹೊರತು, ದುರುಪಯೋಗಪಡಿಸಿಕೊಳ್ಳಬಾರದು ಎಂದು ಹೇಳಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.