ETV Bharat / bharat

ಕೊರೊನಾ ಎಫೆಕ್ಟ್​​: 10ನೇ ತರಗತಿ ಪರೀಕ್ಷೆ ಮುಂದೂಡಿದ  ಸರ್ಕಾರ - 10ನೇ ತರಗತಿ ಕೊನೆಯ ಪರೀಕ್ಷೆ ಮುಂದೂಡಿಕೆ

ಮಹಾರಾಷ್ಟ್ರದಲ್ಲಿ 10ನೇ ತರಗತಿ ಕೊನೆಯ ಪತ್ರಿಕೆ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾದ ಹಿನ್ನೆಲೆ 10ನೇ ತರಗತಿಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವೆ ವರ್ಷಾ ಗಾಯಕ್​​ವಾಡ್​ ಮಾಹಿತಿ ನೀಡಿದ್ದಾರೆ.

Maha: Exam for last SSC paper postponed, ಕೊರೊನಾ ಎಫೆಕ್ಟ್​​: 10ನೇ ತರಗತಿ ಪರೀಕ್ಷೆ ಮುಂದೂಡಿದ ಮಹಾರಾಷ್ಟ್ರ
ಕೊರೊನಾ ಎಫೆಕ್ಟ್​​: 10ನೇ ತರಗತಿ ಪರೀಕ್ಷೆ ಮುಂದೂಡಿದ ಮಹಾರಾಷ್ಟ್ರ
author img

By

Published : Mar 21, 2020, 4:42 PM IST

ಮುಂಬೈ: ಕೊರೊನಾ ವೈರಸ್​ನಿಂದಾಗಿ ದೇಶದಾದ್ಯಂತ ಜನತಾ ಕರ್ಫ್ಯೂ ಜಾರಿಯಾಗಿದೆ. ಹಲವೆಡೆ ಜನ ಜೀವನದ ಮೇಲೆ ಕೊರೊನಾ ವ್ಯತಿರಿಕ್ತ ಪರಿಣಾಮ ಬೀರಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ 10ನೇ ತರಗತಿ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.

ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾದ ಹಿನ್ನೆಲೆ 10ನೇ ತರಗತಿಯ ಕೊನೆ ಪರೀಕ್ಷೆಯನ್ನು ಮುಂದೂಡಲಾಗಿದೆ ಅಂತ ಮಹಾರಾಷ್ಟ್ರ ಶಿಕ್ಷಣ ಸಚಿವೆ ವರ್ಷಾ ಗಾಯಕ್​​ವಾಡ್​ ​ ಮಾಹಿತಿ ನೀಡಿದ್ದಾರೆ.

ಹೊಸ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ಘೋಷಿಸಲಾಗುವುದು ಎಂದಿದ್ದಾರೆ. ಸದ್ಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.