ETV Bharat / bharat

ದನ ಮೇಯಿಸಲು ಹೋದ ಬುಡಕಟ್ಟು ಬಾಲಕಿಯ ಅತ್ಯಾಚಾರ - ಪಾಲ್ಘರ್​ನಲ್ಲಿ ಬುಡಕಟ್ಟು ಬಾಲಕಿಯ ಅತ್ಯಾಚಾರ

ಹಸುಗಳನ್ನು ಮೇಯಿಸಲು ಹೋದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್​ನಲ್ಲಿ ನಡೆದಿದೆ.

Teenaged tribal girl raped in Palghar
ಪಾಲ್ಘರ್​ನಲ್ಲಿ ಬಾಲಕಿಯ ಅತ್ಯಾಚಾರ
author img

By

Published : Oct 25, 2020, 4:49 PM IST

ಪಾಲ್ಘರ್ (ಮಹಾರಾಷ್ಟ್ರ) : ದನ ಮೇಯಿಸಲು ಹೋದ 16 ವರ್ಷದ ಬುಡಕಟ್ಟು ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ಜಿಲ್ಲೆ ಮನೋರ್​ನಲ್ಲಿ ನಡೆದಿದೆ.

ಅಕ್ಟೋಬರ್ 21 ರಂದು ಈ ಘಟನೆ ನಡೆದಿದೆ. ಬಾಲಕಿ ಜಾನುವಾರುಗಳನ್ನು ಮೇಯಿಸುತ್ತಾ ಹೊಲದಲ್ಲಿರುವಾಗ ಆಕೆಯನ್ನು ಪಕ್ಕದ ಪೊದೆಗೆ ಕರೆದೊಯ್ದು ಅತ್ಯಾಚಾರವೆಸಗಲಾಗಿದೆ ಎಂದು ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಮೇಲೆ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.