ETV Bharat / bharat

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲತಾ ಮಂಗೇಶ್ಕರ್​​ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಸಿಎಂ ಠಾಕ್ರೆ

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂದು ಭೇಟಿ ಮಾಡಿದರು.

author img

By

Published : Nov 29, 2019, 10:22 PM IST

Uddhav Thackeray meets Lata Mangeshkar
ಲತಾ ಮಂಗೇಶ್ಕರ್​ರನ್ನು ಭೇಟಿ ಮಾಡಿದ ಸಿಎಂ ಉದ್ಧವ್ ಠಾಕ್ರೆ

ಮುಂಬೈ: ಆರೋಗ್ಯದಲ್ಲಿ ಏರುಪೇರಾಗಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂದು ಸಂಜೆ ಭೇಟಿ ಮಾಡಿದರು.

  • Mumbai: Maharashtra Chief Minister Uddhav Thackeray visited Lata Mangeshkar at Breach Candy Hospital, today. Lata Mangeshkar was admitted to the hospital on 11th November, after she complained of problem in breathing. (file pics) pic.twitter.com/3kr2QvjS6L

    — ANI (@ANI) November 29, 2019 " class="align-text-top noRightClick twitterSection" data=" ">

ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಉಸಿರಾಟದ ತೊಂದರೆಯಿಂದಾಗಿ ನವೆಂಬರ್ 11 ರಂದು ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

"ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, ಅಭಿಮಾನಿಗಳು ಭಯ ಪಡುವ ಅಗತ್ಯವಿಲ್ಲ" ಎಂದು ಮಂಗೇಶ್ಕರ್​ರ​ ಆಪ್ತರು ತಿಳಿಸಿದ್ದಾರೆ.

Intro:Body:

national

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.