ETV Bharat / bharat

ಕೋವಿಡ್ ಸೋಂಕಿತರು ಮಹಾರಾಷ್ಟ್ರ ಪ್ರವೇಶಿಸುವಂತಿಲ್ಲ: ಸಿಎಂ ಉದ್ಧವ್ ಠಾಕ್ರೆ ಆದೇಶ - ಕೊರೊನಾ ಸೋಂಕಿತರಿಗೆ ಮಹಾರಾಷ್ಟ್ರ ಪ್ರವೇಶ ನಿರಾಕರಣೆ

ರೋಗ ಲಕ್ಷಣಗಳು ಇಲ್ಲದ ಪ್ರಯಾಣಿಕರಿಗೆ ರಾಜ್ಯ ಪ್ರವೇಶಿಸಲು ಅನುಮತಿಸಲಾಗುವುದು. ರೋಗ ಲಕ್ಷಣಗಳನ್ನು ಹೊಂದಿರುವ ಪ್ರಯಾಣಿಕರು ಹಿಂತಿರುಗಿ, ಚೇತರಿಸಿಕೊಂಡ ಬಳಿಕ ತಮ್ಮ ಮನೆಗೆ ಹೋಗುವ ಅವಕಾಶವಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

uddhav thackeray
ಸಿಎಂ ಉದ್ಧವ್
author img

By

Published : Nov 23, 2020, 9:38 PM IST

ಮುಂಬೈ: ಮಹಾರಾಷ್ಟ್ರ ಸರ್ಕಾರವು ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಗೋವಾ ರಾಜ್ಯಗಳಿಂದ ಬರುವವರಲ್ಲಿ ಕೋವಿಡ್-19 ಲಕ್ಷಣಗಳು ಕಂಡುಬಂದರೆ ಅವರನ್ನು ಹಿಂದಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದೆ.

ರೋಗ ಲಕ್ಷಣಗಳು ಇಲ್ಲದ ಪ್ರಯಾಣಿಕರಿಗೆ ರಾಜ್ಯ ಪ್ರವೇಶಿಸಲು ಅನುಮತಿಸಲಾಗುವುದು. ರೋಗ ಲಕ್ಷಣಗಳನ್ನು ಹೊಂದಿರುವ ಪ್ರಯಾಣಿಕರು ಹಿಂತಿರುಗಿ, ಚೇತರಿಸಿಕೊಂಡ ಬಳಿಕ ತಮ್ಮ ಮನೆಗೆ ಹೋಗುವ ಅವಕಾಶವಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಕರಾಚಿ ಬಿಟ್ಹಾಕಿ, ಮೊದ್ಲು ಪಾಕ್ ಆಕ್ರಮಿತ ಕಾಶ್ಮೀರ ಮರಳಿ ತನ್ನಿ: ಫಡ್ನವಿಸ್​ಗೆ ರಾವತ್ ಸವಾಲ್​

ಎನ್‌ಸಿಆರ್ ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಗೋವಾ ವಿಮಾನ ನಿಲ್ದಾಣಗಳಿಂದ ಪ್ರಯಾಣಿಸುವ ಎಲ್ಲಾ ದೇಶೀಯ ಪ್ರಯಾಣಿಕರು ಬೋರ್ಡಿಂಗ್ ಮೊದಲು ಆರ್‌ಟಿ-ಪಿಸಿಆರ್ ನೆಗೆಟಿವ್​ ಪರೀಕ್ಷಾ ವರದಿಗಳನ್ನು ತಮ್ಮೊಂದಿಗೆ ಕೊಂಡೊಯ್ಯಬೇಕು. ರಾಜ್ಯದ ಆಗಮನ ವಿಮಾನ ನಿಲ್ದಾಣದಲ್ಲಿರುವ ವೈದ್ಯಕೀಯ ತಂಡಗಳಿಗೆ ಅದನ್ನು ತೋರಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.