ETV Bharat / bharat

ಕೋತಿಗಳ ಬೇಟೆಯಾಡಿ ಮಾಂಸ ಭಕ್ಷಣೆ: ಇಬ್ಬರ ಬಂಧನ!

ಅರಣ್ಯ ಪ್ರದೇಶದಲ್ಲಿ ಕೋತಿಗಳ ಬೇಟೆಯಾಡಿ ಅವುಗಳ ಮಾಂಸ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

Two held for hunting monkey, eating its meat

author img

By

Published : Jun 12, 2020, 8:03 PM IST

ಪುಣೆ(ಮಹಾರಾಷ್ಟ್ರ): ಕೋತಿಗಳನ್ನು ಬೇಟೆಯಾಡಿ ಅವುಗಳ ಮಾಂಸ ಭಕ್ಷಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸುವಲ್ಲಿ ಇಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಪುಣೆಯ ಧಾಲ್ವಾಡಿ ವ್ಯಾಪ್ತಿಯ ಜುನ್ನಾರ್​​​ ಅರಣ್ಯ ಪ್ರದೇಶದಲ್ಲಿ ಬೇಟೆಯಾಡ್ತಿದ್ದ ಏಕನಾಥ್​(29) ಹಾಗೂ ಗಣಪತ್​​​​​(40) ಬಂಧಿತ ಆರೋಪಿಗಳು ಎಂದು ಅರಣ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇವರ ಮೇಲೆ 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಆರೋಪ ಸಾಬೀತಾದರೆ ಮೂರು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ. ಜೂನ್​ 24ರವರೆಗೆ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.