ETV Bharat / bharat

ಮಂಗಳೂರು ಗೋಲಿಬಾರ್​ನಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ದೀದಿ

ಮಂಗಳೂರಿನಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್​ಗೆ ಮೃತಪಟ್ಟ ಇಬ್ಬರ ಕುಟುಂಬಕ್ಕೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

West Bengal CM Mamata Banerjee announce 5 lakhs,5 ಲಕ್ಷ ಪರಿಹಾರ ಘೋಷಣೆ ಮಾಡಿದ ಮಮತಾ ಬ್ಯಾನರ್ಜಿ
5 ಲಕ್ಷ ಪರಿಹಾರ ಘೋಷಣೆ ಮಾಡಿದ ಮಮತಾ ಬ್ಯಾನರ್ಜಿ
author img

By

Published : Dec 26, 2019, 3:08 PM IST

ಕೋಲ್ಕತ್ತಾ: ಸಿಎಎ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್​ಗೆ ಮೃತಪಟ್ಟ ಇಬ್ಬರ ಕುಟುಂಬಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲಾ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಇಂದು ಪಶ್ಚಿಮ ಬಂಗಾಳದಲ್ಲಿ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಭೃಹತ್ ಪ್ರತಿಭಟನೆ ನಡೆಸಿದ ದೀದಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಈ ಪ್ರತಿಭಟನೆ ಮುಂದುವರೆಸುವಂತೆ ಮನವಿ ಮಾಡಿದ್ದಾರೆ. ನಿಮ್ಮ ಪ್ರಜಾಪ್ರಭುತ್ವದ ಹಕ್ಕಿಗಾಗಿ ಪ್ರಜಾಪ್ರಭುತ್ವದ ರೀತಿಯಲ್ಲಿ ಪ್ರತಿಭಟನೆ ಮುಂದುವರೆಸಬೇಕೆಂದು ಹೇಳಿದ್ದಾರೆ.

ಅಲ್ಲದೆ ಪ್ರತಿಭಟನೆ ವೇಳೆ ಮಂಗಳೂರಿನಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಚೆಕ್​ ನೀಡಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.