ETV Bharat / bharat

2ನೇ ಮದುವೆಗೆ ವಿರೋಧ: ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ - ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

ಮಧ್ಯಪ್ರದೇಶದ ಇಂದೋರ್​​ನಲ್ಲಿ ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಗೆ ಪತಿ ತ್ರಿವಳಿ ತಲಾಖ್ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ತ್ರಿವಳಿ ತಲಾಖ್
Triple Talaq Law
author img

By

Published : Jan 25, 2021, 7:00 AM IST

ಇಂದೋರ್​(ಮಧ್ಯಪ್ರದೇಶ): ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಗೆ ಪತಿ ತ್ರಿವಳಿ ತಲಾಖ್ ನೀಡಿರುವ ಪ್ರಕರಣವೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

ಮೊಹಮ್ಮದ್ ಫರ್ಹಾನ್ ಎಂಬುವವರು ಜ.10 ರಂದು ಎರಡನೇ ಮದುವೆಯಾಗಲು ಮುಂದಾಗಿದ್ದರು. ಈ ವೇಳೆ ಪತ್ನಿ ಇದಕ್ಕೆ ತಡೆಯೊಡ್ಡಿದ್ದಾಳೆ. ಇದರಿಂದ ಕೋಪಗೊಂಡ ಪತಿ, ಪತ್ನಿಗೆ ತ್ರಿವಳಿ ತಲಾಖ್​ ನೀಡಿದ್ದಾನೆ. ಈ ಸಂಬಂಧ ಮಹಿಳೆ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಕಳೆದ ನಾಲ್ಕು ವರ್ಷಗಳ ಹಿಂದೆ ದಂಪತಿ ಮದುವೆಯಾಗಿದ್ದು, ಇವರಿಗೆ ಒಂದು ಮಗು ಕೂಡ ಇದೆ. ಇನ್ನೂ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.