ETV Bharat / bharat

ತೆಲಂಗಾಣದಲ್ಲಿ ಮತ್ತೆ ಕಾಮಾಂಧರ ಅಟ್ಟಹಾಸ: ವಿವಾಹಿತ ಮಹಿಳೆ ಅಪಹರಿಸಿ ಗ್ಯಾಂಗ್​ ರೇಪ್​!

author img

By

Published : Jan 26, 2020, 11:21 PM IST

ಪಶು ವೈದ್ಯೆ ಮೇಲಿನ ಅತ್ಯಾಚಾರ ಕೊಲೆ ಪ್ರಕರಣ ಮಾಸುವ ಮುನ್ನವೇ ತೆಲಂಗಾಣದಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ. ಖಮ್ಮಂ ಜಿಲ್ಲೆಯಲ್ಲಿ 36 ವರ್ಷದ ಮಹಿಳೆಯನ್ನು ಮನೆಯಿಂದ ಅಪಹರಿಸಿದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

Married woman abducted and gang-raped in T'gana
ವಿವಾಹಿತ ಮಹಿಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ

ಹೈದರಾಬಾದ್​(ತೆಲಂಗಾಣ): ಖಮ್ಮಂ ಜಿಲ್ಲೆಯ ಗ್ರಾಮವೊಂದರಲ್ಲಿ ಅಮಾನವೀಯ ಪ್ರಕರಣ ನಡೆದಿದೆ. 36 ವರ್ಷದ ಮಹಿಳೆಯನ್ನು ಮನೆಯಿಂದ ಅಪಹರಿಸಿದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿಯೇ ದುಷ್ಕರ್ಮಿಗಳು ಸಂತ್ರಸ್ತೆಯ ಮನೆಗೆ ನುಗ್ಗಿ ಬೆದರಿಕೆ ಹಾಕಿ, ನಂತರ ಹತ್ತಿರದ ಹತ್ತಿ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಅಪಹರಣ ನಡೆದಾಗ ಸಂತ್ರಸ್ತೆಯ ಪತಿ ಮತ್ತೊಂದು ಕೋಣೆಯಲ್ಲಿ ಮಲಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಗಸ್ತು ವಾಹನ ಸಮೀಪಿಸುತ್ತಿರುವುದನ್ನು ನೋಡಿ ಆರೋಪಿಗಳು ಪರಾರಿಯಾದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಬಲೆ ಬೀಸಿದ್ದಾರೆ.

ಕಳೆದ ವರ್ಷದ ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​ ಮಾಡಿದ್ದರು. ಇದೇ ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿರುವುದು ವಿಪರ್ಯಸ.

ZCZC
PRI ESPL NAT
.HYDERABAD MES14
TL-GANGRAPE
Woman kidnapped, gang-raped in cotton field
Hyderabad, Jan 26 (PTI): A 36-year-old woman was
allegedly gang-raped after being abducted from her house in a
village near Khammam in Telangana, police said on
Sunday.
Two persons went to the woman's house on Friday night
and took her to a nearby cotton field after threatening her,
the police said.
Her husband was asleep in another room when the
abduction took place, they said.
Upon reaching the field where there were five more men
waiting, three of them allegedly raped the woman. The gang
fled after seeing a police patrol approaching, they said.
Based on the victim's complaint, a case has been
registered against the seven and a search was on to catch
them, the police said.
The victim and the accused, all in their mid-20s, belong
to the same community, police added. PTI SJR
NVG
NVG
01261808
NNNN
ETV Bharat Logo

Copyright © 2024 Ushodaya Enterprises Pvt. Ltd., All Rights Reserved.